H1B Visa: ಅಮೆರಿಕದಲ್ಲಿ ಉದ್ಯೋಗ ಬಯಸುವ ಭಾರತೀಯ ಐಟಿ ವೃತ್ತಿಪರರಿಗೆ ಗುಡ್ ನ್ಯೂಸ್, ಡೊನಾಲ್ಡ್ ಟ್ರಂಪ್ ವಿಧಿಸಿದ್ದ ಎಚ್1ಬಿ ವೀಸಾ ಹೆಚ್ಚುವರಿ ಶುಲ್ಕ ರದ್ದು – Kannada News
ಬೋಸ್ಟನ್, ಜೂನ್ 09: ಅಮೆರಿಕ(America)ದಲ್ಲಿ ಕೆಲಸ ಮಾಡುವ ಕನಸು ಕಾಣುತ್ತಿರುವ ಭಾರತೀಯ ಐಟಿ ವೃತ್ತಿಪರರು ಹಾಗೂ ಅಲ್ಲಿನ ಜಾಗತಿಕ ತಂತ್ರಜ್ಞಾನ ಸಂಸ್ಥೆಗಳಿಗೆ ಯುಎಸ್ ಫೆಡರಲ್ ನ್ಯಾಯಾಲಯ ದೊಡ್ಡ ಪರಿಹಾರ ನೀಡಿದೆ. ಹೊಸ ಎಚ್-1ಬಿ ವೀಸಾ ಅರ್ಜಿಗಳ ಮೇಲೆ ವಾರ್ಷಿಕ ಬರೋಬ್ಬರಿ $1,00,000 ಅಂದರೆ ಸುಮಾರು 96 ಲಕ್ಷ ರೂ. ಹೆಚ್ಚುವರಿ ಶುಲ್ಕ ವಿಧಿಸುವ ಡೊನಾಲ್ಡ್ ಟ್ರಂಪ್ ಆಡಳಿತ ವಿವಾದಾತ್ಮಕ ನಿರ್ಧಾರವನ್ನು ಬೋಸ್ಟನ್ ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದೆ. ಈ ಭಾರಿ ಶುಲ್ಕದ ನೀತಿ ಸಂಪೂರ್ಣವಾಗಿ ಕಾನೂನು ಬಾಹಿರ ಎಂದು…