ಹಾಲಿವುಡ್ಗೆ ಪೈಪೋಟಿ ಕೊಡುತ್ತಿದೆ ಭಾರತದ ಈ ಕೋತಿ, ಆದಾಯ ಎಷ್ಟು ಗೊತ್ತೆ? – Kannada News | Bandar Apna Dost Youtube Chanel made 38 crore rs just from AI videos
ಸಾಮಾಜಿಕ ಜಾಲತಾಣದ (Social Media) ಈ ಜಮಾನಾನಲ್ಲಿ ಯಾವಾಗ ಯಾವುದು ವೈರಲ್ ಆಗುತ್ತದೆ, ಯಾವ ರೀತಿಯ ಕಂಟೆಂಟ್ ಜನರಿಗೆ ಇಷ್ಟವಾಗುತ್ತದೆ ಎಂದು ಊಹಿಸುವುದೇ ಕಷ್ಟ. ಭಾರತದ ಕೋತಿಯೊಂದು ವಿಶ್ವಮಟ್ಟದಲ್ಲಿ ಟಾಪ್ ಕಂಟೆಂಟ್ ಆಗಿ ಮಿಂಚಿದೆ ಮಾತ್ರವಲ್ಲದೆ ಕೆಲವೇ ತಿಂಗಳುಗಳಲ್ಲಿ 38 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಕೇವಲ ಯೂಟ್ಯೂಬ್ ಒಂದರಿಂದಲೇ ಗಳಿಸಿದೆ. ಆಶ್ಚರ್ಯ ಎನಿಸಿದರೂ ಸಹ ಇದು ನಿಜ. ವಿಶ್ವದಾದ್ಯಂತ ಅತಿ ಹೆಚ್ಚು ವೀಕ್ಷಿಸಲ್ಪಟ್ಟ ಎಐ ವಿಡಿಯೋಗಳಲ್ಲಿ ಭಾರತದ ಕೋತಿ ಸ್ಥಾನ ಗಳಿಸಿದೆ. ‘ಬಂದರ್ ಅಪ್ನ ದೋಸ್ತ್’…