ಬುರುಡೆ ಕೇಸ್ಗೆ ಎಂಟ್ರಿಕೊಟ್ಟ ಶ್ರೀಕ್ಷೇತ್ರ ಧರ್ಮಸ್ಥಳ: ಕೋರ್ಟ್ನಲ್ಲಿ ವಕಾಲತ್ತು ಸಲ್ಲಿಕೆ – Kannada News | Dharmasthala Temple Submits Advocacy Petition in Belthangady Court Over Mass Burial Case
ಬೆಳ್ತಂಗಡಿ, ಡಿಸೆಂಬರ್ 31: ದೇಶಾದ್ಯಂತ ಭಾರಿ ಸುದ್ದಿಯಾಗಿದ್ದ ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಶ್ರೀಕ್ಷೇತ್ರ ಧರ್ಮಸ್ಥಳದ ಪರವಾಗಿ ಬೆಳ್ತಂಗಡಿ ನ್ಯಾಯಾಲಯಕ್ಕೆ ವಕಾಲತ್ತು ಸಲ್ಲಿಕೆಯಾಗಿದೆ. ಧರ್ಮಸ್ಥಳ ಪೋಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊಕದ್ದಮೆ ಸಂಖ್ಯೆ 39/2025ರ ಸಂಬಂಧ ಬೆಂಗಳೂರಿನ ಹಿರಿಯ ನ್ಯಾಯವಾದಿ ಸಿ.ವಿ. ನಾಗೇಶ್ ಹಾಗೂ ಪುತ್ತೂರಿನ ಮಹೇಶ್ ಕಜೆ ವಕಾಲತ್ತು ಸಲ್ಲಿಸಿದ್ದಾರೆ. ಪ್ರಕರಣ ಸಂಬಂಧ ಸದ್ಯ ಎಸ್ಐಟಿ ತನಿಖೆ ನಡೆಸುತ್ತಿದ್ದು, ಈ ಬಗ್ಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿ ಕೂಡ ಸಲ್ಲಿಕೆಯಾಗಿದೆ. ಆ ವರದಿಯಲ್ಲಿ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ನಡೆಸಿರೋದು…