ಹೊಸ ವರ್ಷಕ್ಕೆ ಆನ್‌ಲೈನ್ ಆಹಾರ ವಿತರಕರಿಗೆ ಭರ್ಜರಿ ಬಿಸಿನೆಸ್ ನಿರೀಕ್ಷೆ, ಆದರೆ ಡೆಲಿವರಿ ಬಾಯ್ಸ್ಗೆ ಸಂಕಷ್ಟ! – Kannada News | Delivery Challenges in Bengaluru: High Traffic, Strict Timelines, and Low Pay Plague Riders
ಬೆಂಗಳೂರು, ಡಿ.30: ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಆನ್‌ಲೈನ್ ಆಹಾರ ವಿತರಣೆ ಭರ್ಜರಿ ಬಿಸಿನೆಸ್ ನಡೆಸುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ. ಆದರೆ, ಈ ಅವಧಿಯಲ್ಲಿ ಆಹಾರ ತಲುಪಿಸುವ ಡೆಲಿವರಿ ಬಾಯ್‌ಗಳ ಸಂಕಷ್ಟಗಳು ಹೆಚ್ಚಾಗುತ್ತಿವೆ. ವಿತರಣಾ ಕಂಪನಿಗಳು ಗ್ರಾಹಕರಿಗೆ ತ್ವರಿತ ವಿತರಣೆಯ ಭರವಸೆ ನೀಡುವುದರಿಂದ, ಡೆಲಿವರಿ ಬಾಯ್‌ಗಳು ಕಠಿಣ ಸಮಯ ಮಿತಿಯ ಒತ್ತಡಕ್ಕೆ ಸಿಲುಕಿದ್ದಾರೆ. ಇದೀಗ ಹೊಸ ವರ್ಷಕ್ಕೂ ಮುನ್ನವೇ ಹೆಚ್ಚು ಹೆಚ್ಚು ಫುಡ್ ಆರ್ಡರ್ ಮಾಡಲು ಶುರುವಾಗಿದೆ. ಬೆಂಗಳೂರಿನಲ್ಲಿ ವಿಪರೀತ ಸಂಚಾರ ದಟ್ಟಣೆ ಮತ್ತು ಹದಗೆಟ್ಟ ರಸ್ತೆಗಳಿಂದಾಗಿ…