nagaraj11081993

Fact Check: ಸೋನಿಯಾ ಗಾಂಧಿ ಭೇಟಿ ಮಾಡಲು ಆಸ್ಪತ್ರೆಗೆ ಹೋಗಿದ್ರಾ ಪ್ರಧಾನಿ ಮೋದಿ?

ನವದೆಹಲಿ, ಏಪ್ರಿಲ್ 2: ಪ್ರಧಾನಿ ನರೇಂದ್ರ ಮೋದಿ (Narendra Modi) ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದಾರೆ ಎಂದು ಹೇಳುವ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ ಅಮರ್​​ಉಜಾಲಾ ನಡೆಸಿದ ಫ್ಯಾಕ್ಟ್​ಚೆಕ್​ನಲ್ಲಿ ಅದು ಸುಳ್ಳು ಎಂಬುದು ತಿಳಿದುಬಂದಿದೆ. ಸೋನಿಯಾ ಗಾಂಧಿ ಅವರನ್ನು ಮಂಗಳವಾರ ಬೆಳಗ್ಗೆ ರಾಜಧಾನಿ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಜ್ವರ ಕಾಣಿಸಿಕೊಂಡ ನಂತರ ಮಾರ್ಚ್ 24 ರಂದು ಅವರನ್ನು ಅಲ್ಲಿಗೆ ದಾಖಲಿಸಲಾಗಿತ್ತು. ಆ ಸಮಯದಲ್ಲಿ…

Read More

ಮೃತ ಸ್ಟಾರ್ ಹೀರೋ ನನ್ನ ಪತಿ ಎಂದು ಹೇಳಿಕೊಂಡು ಬಂದ ನಟಿ; ಮುಂದೇನಾಯ್ತು?

ಬಾಲಿವುಡ್​​ನಲ್ಲಿ ಹಲವು ವರ್ಷಗಳ ಕಾಲ ಮಿಂಚಿದವರು ರಾಜೇಶ್​ ಖನ್ನಾ. ಅವರು ಮೃತಪಟ್ಟು ಹಲವು ವರ್ಷಗಳೇ ಕಳೆದಿವೆ. ಆದರೆ, ಅವರ ಮೇಲೆ ಇರುವ ಒಂದು ವಿವಾದ ಮಾತ್ರ ಈಗಲೂ ಸುದ್ದಿ ಆಗುತ್ತಿದೆ. ‘ರಾಜೇಶ್ ಖನ್ನಾ ನನ್ನ ಪತಿ’ ಎಂದು ನಟಿ ಅನಿತಾ ಅಡ್ವಾಣಿ ಅವರು ಹೇಳಿಕೊಂಡಿದ್ದರು. ಅದರೆ, ಕೋರ್ಟ್ಅಲ್ಲಿ ಅವರಿಗೆ ಹಿನ್ನಡೆ ಆಗಿದೆ. ಅವರಿಗೆ ಪತ್ನಿಯ ಸ್ಥಾನ ಕೊಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ. ‘ಕಾನೂನಾತ್ಮಕವಾಗಿ ರಾಜೇಶ್ ಖನ್ನಾ ನಿಮ್ಮ ಪತಿ ಆಗಲು ಸಾಧ್ಯವಿಲ್ಲ’ ಎಂದು ದಿಂಡೋಶಿ ಸೆಷನ್…

Read More

ನನ್ನ ಸಾವಿಗೆ ಇವರೇ ಕಾರಣ: ಪ್ರಾಧ್ಯಾಪಕರ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ, ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ!

ಚಿತ್ರದುರ್ಗ, ಏ.2: “ಸ್ಟೂಡೆಂಟ್​​​​ ಲೈಫ್ ಈಸ್​​​ ಗೋಲ್ಡನ್​ ಲೈಫ್” ಎಂಬ ಮಾತಿದೆ. ಕಾಲೇಜು ಜೀವನದಲ್ಲಿ ಎಲ್ಲವೂ ಚಂದ, ಆದರೆ ಅಲ್ಲಿ ಕೆಲವೊಂದು ಅತಿರೇಖದ ವಿಚಾರಗಳು ನಡೆಯುತ್ತದೆ, ವಿದ್ಯಾರ್ಥಿಗಳ ನಡುವೆ ಲವ್, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ನಡುವೆ ಮಿತಿಮೀರಿದ ಸಂಬಂಧಗಳು, ಹೀಗೆ ಹಲವೂ ಘಟನೆಗಳು ನಡೆದಿರುತ್ತದೆ. ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ನಡುವೆ ಇರಬೇಕಾದ ಗುರು ಹಾಗೂ ಶಿಷ್ಯರ ಸಂಬಂಧಕ್ಕೆ ಬೇರೆ ಅರ್ಥವನ್ನು ಕಲ್ಪಿಸುವ ಚಟ ಈಗ ಕಾಲೇಜಿಗಳಲ್ಲಿ ಶುರುವಾಗಿದೆ. ಇದೀಗ ಇಂತಹದೇ ಒಂದು ವಿಚಾರಕ್ಕೆ ವಿದ್ಯಾರ್ಥಿಯೊಬ್ಬಳ ಜೀವ ಕಳೆದುಕೊಂಡಿದ್ದಾಳೆ….

Read More

ಎಲ್ಲವೂ ಫಿಫ್ಟಿ-ಫಿಫ್ಟಿ… ಕಾದು ನೋಡಿ ಎಂದ ರಿಷಭ್ ಪಂತ್

IPL 2026: ರಿಷಭ್ ಪಂತ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವು ಸೋಲಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 18.4 ಓವರ್​​ಗಳಲ್ಲಿ 141 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 17.1 ಓವರ್​​ಗಳಲ್ಲಿ 145 ರನ್​ ಬಾರಿಸಿ…

Read More

ಹೃತಿಕ್ ವಿಚ್ಛೇದನದ ಬಗ್ಗೆ ಮಾತನಾಡಿದ ಸುಸ್ಸಾನೆ ಖಾನ್ ಸಹೋದರ

ಬಾಲಿವುಡ್ ಉದ್ಯಮದಲ್ಲಿ ಹೆಚ್ಚು ಚರ್ಚೆಯಾಗುತ್ತಿರುವ ವಿಚ್ಛೇದನವೆಂದರೆ ನಟರಾದ ಹೃತಿಕ್ ರೋಷನ್ ಮತ್ತು ಸುಸ್ಸಾನೆ ಖಾನ್ ಅವರ ವಿಚ್ಛೇದನ. 14 ವರ್ಷಗಳ ದಾಂಪತ್ಯದ ನಂತರ, ಇಬ್ಬರೂ ಬೇರೆಯಾಗಲು ನಿರ್ಧರಿಸಿದರು. ಅವರು ಅತ್ಯಂತ ಜನಪ್ರಿಯ ಸೆಲೆಬ್ರಿಟಿ ದಂಪತಿಗಳಲ್ಲಿ ಒಬ್ಬರಾಗಿದ್ದರು. ಆದ್ದರಿಂದ, ಅವರ ವಿಚ್ಛೇದನದ ಸುದ್ದಿ ಎಲ್ಲರಿಗೂ ದೊಡ್ಡ ಆಶ್ಚರ್ಯವನ್ನುಂಟುಮಾಡಿತು. ಆದರೆ ವಿಚ್ಛೇದನದ ನಂತರವೂ ಅವರ ಸಂಬಂಧದಲ್ಲಿ ಯಾವುದೇ ಕಹಿ ಇರಲಿಲ್ಲ. ವಾಸ್ತವವಾಗಿ, ಇಬ್ಬರೂ ತಮ್ಮ ತಮ್ಮ ಜೀವನದಲ್ಲಿ ಮುಂದುವರೆದಿದ್ದಾರೆ ಮತ್ತು ತಮ್ಮ ಸ್ನೇಹವನ್ನು ಉಳಿಸಿಕೊಂಡಿದ್ದಾರೆ. ಈಗ, ಸುಸ್ಸಾನೆ ಅವರ ಸಹೋದರ…

Read More

ಆನೆಗೆ ಗುಲಾಬಿ ಬಣ್ಣ ಹಚ್ಚಿ ಫೋಟೊಶೂಟ್, ಒಂದು ತಿಂಗಳಲ್ಲೇ ಆನೆ ಸಾವು

ಜೈಪುರ, ಏಪ್ರಿಲ್ 02: ವಿದೇಶಿ ಛಾಯಾಗ್ರಾಹಕ ಫೋಟೊಶೂಟ್​ಗೆ ಬಳಸಿಕೊಂಡಿದ್ದ ಆನೆ ‘ಚಂಚಲ್’ ಸಾವನ್ನಪ್ಪಿದೆ. ಅಂದು ಆನೆ(Elephant) ಹಾಗೂ ಮಾಡೆಲ್​ ಇಬ್ಬರಿಗೂ ಗುಲಾಬಿ ಬಣ್ಣವನ್ನು ಬಳಿಯಲಾಗಿತ್ತು ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಇದಾಗಿ ಒಂದು ತಿಂಗಳಿಗೆ ಆನೆ ಸಾವನ್ನಪ್ಪಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಚಂಚಲ್ ಎಂಬ ಹೆಸರಿನ ಈ ಆನೆಗೆ 65 ವರ್ಷ ವಯಸ್ಸಾಗಿದ್ದು, ಕಳೆದ ತಿಂಗಳು ಸಾವನ್ನಪ್ಪಿದೆ. ಜೈಪುರ ಆನೆಗಳ ಸಂಘವು ಇದು ಸಹಜ ಸಾವು ಎಂದು ದೃಢಪಡಿಸಿದೆ. ಆನೆ ಗ್ರಾಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಬಲ್ಲು…

Read More

ರಾಜ್​​ಕುಮಾರ್ ಹಾಗೂ ಪಾರ್ವತಮ್ಮಗೆ ಇಷ್ಟ ಆಗಿತ್ತು ಆ ಒಂದು ಸಿನಿಮಾ

ರಾಜ್​​ಕುಮಾರ್ ಅವರು ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳ ಕಾಲ ಇದ್ದರು. ಅವರ ಸಿನಿ ಜರ್ನಿಗೆ ಬೆಂಬಲವಾಗಿ ನಿಂತಿದ್ದು ಎಂದರೆ ಅದು ಪಾರ್ವತಮ್ಮ ಅವರು. ಪಾರ್ವತಮ್ಮ ಅವರು ನಿರ್ಮಾಪಕಿ ಆಗಿ ಚಿತ್ರರಂಗದಲ್ಲಿ ಗಮನ ಸೆಳೆದರು. ಈಗ ಪಾರ್ವತಮ್ಮ ಅವರ ಬಗೆಗಿನ ಒಂದು ಅಚ್ಚರಿಯ ವಿಷಯ ಹೇಳಲೇಬೇಕು. ರಾಜ್​​​ಕುಮಾರ್ ಅವರಿಗೆ ಹೆಚ್ಚು ಇಷ್ಟ ಆದ ಸಿನಿಮಾವೇ ಪಾರ್ವತಮ್ಮ ಅವರಿಗೂ ಹೆಚ್ಚು ಇಷ್ಟ ಆಗಿತ್ತು. ರಾಜ್​​ಕುಮಾರ್ ಅವರ ಸಿನಿಮಾಗಳ ಪೈಕಿ ಯಾವ ಸಿನಿಮಾ ಹೆಚ್ಚು ಇಷ್ಟ ಎಂದು ಅವರಿಗೆ ಕೇಳಲಾಗಿತ್ತು. ಇದಕ್ಕೆ…

Read More

ಬೆಂಗಳೂರಿನಲ್ಲಿ ಕರಗ ವೈಭವ! ಮಲ್ಲಿಗೆ ಹೂವಿನ ಅಲಂಕಾರದಲ್ಲಿ ಕಂಗೊಳಿಸಿದ ದ್ರೌಪದಮ್ಮ; ಭಕ್ತಸಾಗರದಲ್ಲಿ ಮೊಳಗಿದ ಗೋವಿಂದ ನಾಮ

ಬೆಂಗಳೂರಿನ ಧಾರ್ಮಿಕ ವೈಭವದ ಪ್ರತೀಕವಾದ 'ಬೆಂಗಳೂರು ಕರಗ' ಉತ್ಸವವು ತಡರಾತ್ರಿ ಅತ್ಯಂತ ಅದ್ಧೂರಿಯಾಗಿ ಮತ್ತು ಸಾಂಪ್ರದಾಯಿಕವಾಗಿ ಸಂಪನ್ನಗೊಂಡಿದೆ. ತಿಗಳರಪೇಟೆಯ ಧರ್ಮರಾಯ ಸ್ವಾಮಿ ದೇವಸ್ಥಾನದಿಂದ ಆರಂಭವಾದ ಈ ಶಕ್ತ್ಯೋತ್ಸವವನ್ನು ಕಣ್ಣುಂಬಿಕೊಳ್ಳಲು ಭಕ್ತಸಾಗರವೇ ಹರಿದುಬಂದಿತ್ತು. ಅರ್ಚಕ ಎ. ಜ್ಞಾನೇಂದ್ರ ಅವರು ಸತತ 16ನೇ ಬಾರಿಗೆ ಮಲ್ಲಿಗೆ ಹೂವಿನಿಂದ ಅಲಂಕೃತಗೊಂಡ ದ್ರೌಪದಮ್ಮನ ಕರಗವನ್ನು ಹೊತ್ತು ಸಾಗಿದರು. ಧಾರ್ಮಿಕ ವಿಧಿವಿಧಾನಗಳ ನಂತರ ಹಸಿ ಕರಗ ದೇವಸ್ಥಾನದಿಂದ ಹೊರಬರುತ್ತಿದ್ದಂತೆ ಭಕ್ತರ ಹರ್ಷೋದ್ಗಾರ ಮುಗಿಲುಮುಟ್ಟಿತ್ತು. ಕೈಯಲ್ಲಿ ಖಡ್ಗ ಹಿಡಿದು 'ಗೋವಿಂದ.. ಗೋವಿಂದ..' ಎಂದು ನಾಮಸ್ಮರಣೆ ಮಾಡುತ್ತಿದ್ದ…

Read More

Dreaming About Death: ಸತ್ತಂತೆ ಕನಸು ಬಿದ್ದರೆ ಏನರ್ಥ? ಶಾಸ್ತ್ರಗಳು ಹೇಳುವುದೇನು?

ಮರಣಿಸಿದವರ ಅಥವಾ ನಾವೇ ಮರಣಿಸಿದ ಹಾಗೆ ಕನಸು ಬಿದ್ದರೆ ಅದು ಶುಭವೇ ಅಥವಾ ಅಶುಭವೇ ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಸ್ವಪ್ನಶಾಸ್ತ್ರವು ಈ ಬಗ್ಗೆ ಬಹಳ ವಿಶೇಷವಾದ ವಿಶ್ಲೇಷಣೆಗಳನ್ನು ನೀಡುತ್ತದೆ. ಕನಸು ಬಿದ್ದ ಸ್ಥಳ (ಮನೆ, ಹೋಟೆಲ್, ದೇವಸ್ಥಾನ, ಕಚೇರಿ) ಕೂಡ ವಿಶ್ಲೇಷಣೆಗೆ ಮುಖ್ಯವಾಗುತ್ತದೆ. ಆದರೆ, ಇಂದಿನ ಮುಖ್ಯ ವಿಚಾರವು ಮರಣದ ಬಗ್ಗೆ. ನಾವು ಸತ್ತ ಹಾಗೆ ಅಥವಾ ನಮ್ಮ…

Read More

Indonesia Earthquake: ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ

ಇಂಡೋನೇಷ್ಯಾ, ಏಪ್ರಿಲ್ 2: ಪೂರ್ವ ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಯುಎಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) ಪ್ರಕಾರ, ಭೂಕಂಪದ ಕೇಂದ್ರಬಿಂದು ಮೊಲುಕ್ಕಾ ಸಮುದ್ರದಲ್ಲಿ ಸುಮಾರು 35 ಕಿಲೋಮೀಟರ್ ಆಳದಲ್ಲಿದೆ. ಬಲವಾದ ಕಂಪನಗಳ ನಂತರ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಭೂಕಂಪದಿಂದ ಆಸ್ತಿ ಮತ್ತು ಜೀವಕ್ಕೆ ಎಷ್ಟು ಹಾನಿಯಾಗಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಗುರುವಾರ ಬೆಳಿಗ್ಗೆ ಲಡಾಖ್ ಕೇಂದ್ರಾಡಳಿತ ಪ್ರದೇಶದ ಲೇಹ್ ಪ್ರದೇಶದಲ್ಲಿಯೂ ಭೂಕಂಪನದ ಅನುಭವವಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ (ಎನ್‌ಸಿಎಸ್) ಮಾಹಿತಿಯ ಪ್ರಕಾರ, ಇಂದು ಮುಂಜಾನೆ…

Read More