BSF Recruitment 2025: 10th ಪಾಸಾದವರಿಗೆ ಗಡಿ ಭದ್ರತಾ ಪಡೆಗೆ ಸೇರಲು ಸುವರ್ಣವಕಾಶ; ಯಾವುದೇ ಲಿಖಿತ ಪರೀಕ್ಷೆಯಿಲ್ಲ! – Kannada News | BSF Constable Recruitment 2025: 549 Sports Quota Posts Apply Online Now!
ಗಡಿ ಭದ್ರತಾ ಪಡೆ (BSF) ಕ್ರೀಡಾ ಕೋಟಾದಡಿಯಲ್ಲಿ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 549 ಕಾನ್ಸ್‌ಟೇಬಲ್ ಹುದ್ದೆಗಳನ್ನು ಅಂದರೆ 277 ಹುದ್ದೆಗಳು ಪುರುಷರಿಗೆ ಮತ್ತು 272 ಹುದ್ದೆಗಳು ಮಹಿಳೆಯರಿಗೆ ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ 10 ನೇ ತರಗತಿ ಪಾಸಾದವರು ಮತ್ತು ಕ್ರೀಡೆಯಲ್ಲಿ ಪರಿಣತಿ ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು. ಅಲ್ಲದೆ, ಕಳೆದ ಎರಡು ವರ್ಷಗಳಲ್ಲಿ, ಅಥ್ಲೆಟಿಕ್ಸ್,…