ಡ್ರಗ್ ಫ್ಯಾಕ್ಟರಿ ಪತ್ತೆ ಮಾಡಿದ ಮಹಾ ಪೊಲೀಸ್: ಬೆಂಗಳೂರಿನ ಮೂವರು ಇನ್ಸ್ಪೆಕ್ಟರ್ಗಳ ತಲೆದಂಡ – Kannada News | Maharashtra police bust three illegal drug manufacturing units in Bengaluru, 3 inspectors Suspended
ಬೆಂಗಳೂರು, (ಡಿಸೆಂಬರ್ 29): ಕರ್ನಾಟಕವನ್ನ ಡ್ರಗ್ಸ್ ಮುಕ್ತ ರಾಜ್ಯ ಮಾಡಬೇಕು ಎನ್ನುವ ಪೋಲಿಸರ ಕನಸು,ಸರ್ಕಾರದ ಯೋಜನೆಗೆ ಜನ ಶಬ್ಬಾಶ್ ಅಂದಿದ್ರು. ಆದರೆ, ಸಿಲಿಕಾನ್ ಸಿಟಿಯಲ್ಲೇ ಡ್ರಗ್ಸ್ ಫ್ಯಾಕ್ಟರಿ (drug manufacturing units) ಇರೋದನ್ನ ಪತ್ತೆ ಮಾಡಿದ್ದಾರೆ. ಹೌದು…ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿದ್ದ ಡ್ರಗ್ಸ್ ಫ್ಯಾಕ್ಟರಿಯನ್ನು ಪತ್ತೆ ಮಾಡಿದ್ದು, ಈ ಸಂಬಂಧ ಇದೀಗ ಮೂವರು ಇನ್ಸ್ಪೆಕ್ಟರ್ಗಳನ್ನು ಸಸ್ಪೆಂಡ್ ಮಾಡಲಾಗಿದೆ. ಬೆಂಗಳೂರಿನ (Bengaluru) ಕೊತ್ತನೂರು, ಆವಲಹಳ್ಳಿ ಮತ್ತು ಬಾಗಲೂರು ಠಾಣೆಯ ಇನ್ಸ್ಪೆಕ್ಟರ್ಗಳನ್ನು ಅಮಾನತು ಮಾಡಿ ಕಮಿನಷರ್ ಆದೇಶ ಹೊರಡಿಸಿದ್ದಾರೆ. ಮೂರು ಠಾಣೆಯ…