Video: ಬಾರ್ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ: ಚಾಕುವಿನಿಂದ ಇರಿದು ಯುವಕನಿಗೆ ಹಲ್ಲೆ – Kannada News | Chikkamagaluru Crime: Man Stabbed at Akshay Bar in Cigarette Row, CCTV Shows Fight
ಚಿಕ್ಕಮಗಳೂರು, ಡಿ.29: ಚಿಕ್ಕಮಗಳೂರು ಹೊರವಲಯದ ಅಕ್ಷಯ್ ಬಾರ್ನಲ್ಲಿ ಸಿಗರೇಟ್ ವಿಚಾರವಾಗಿ ವ್ಯಕ್ತಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿದೆ. ಸಿಗರೇಟ್ ವಿಚಾರವಾಗಿ 2 ಗುಂಪುಗಳ ನಡುವೆ ಗಲಾಟೆ ಶುರುವಾಗಿದೆ. ಮುಗ್ತಿಹಳ್ಳಿಯ ಅನಿಲ್ ಕುಮಾರ್ಗೆ ಎಂಬುವವರಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿದೆ. ಇದೀಗ ಆರೋಪಿ ಯುವಕ ಲಿಖಿತ್ನ್ನು ಪೊಲೀಸರು ವಶ ಪಡೆದಿದ್ದಾರೆ. ಬಾರ್ನಲ್ಲಿ 2 ಗುಂಪುಗಳ ಗಲಾಟೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದೀಗ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗಂಭೀರವಾಗಿ ಗಾಯಗೊಂಡ ಅನಿಲ್ ಕುಮಾರ್ ಹಾಸನದ…