ಮಾಲ್‌ನಲ್ಲಿ ಕ್ರಿಸ್ಮಸ್ ಆಚರಣೆ ವೇಳೆ ಯುವತಿಯ ಖಾಸಗಿ ಅಂಗ ಮುಟ್ಟಿ ವಿಕೃತಿ: ಕಾಮುಕ ಅರೆಸ್ಟ್ – Kannada News | A delivery boy arrested for molesting young woman private parts during christmas celebration in bengaluru
ಬೆಂಗಳೂರು, (ಡಿಸೆಂಬರ್ 28): ಮಾಲ್‌ನಲ್ಲಿ ಕ್ರಿಸ್ಮಸ್ ಆಚರಿಸುತ್ತಿದ್ದಾಗ (christmas celebration) ಯುವತಿಯ ಖಾಸಗಿ ಅಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದ ಡೆಲಿವರಿ ಬಾಯ್‌ನ್ನು ಪೊಲೀಸರು ಬಂಧಿಸಿದ್ದಾರೆ. ಗುವಾಹಟಿ ಮೂಲದ ಮನೋಜ್(27) ಬಂಧಿತ ಆರೋಪಿ. ಬೆಂಗಳೂರಿನ (Bengaluru) ಮಾಲ್‌ನಲ್ಲಿ ಡಿಸೆಂಬರ್ 25ರಂದು ಕ್ರಿಸ್‌ಮಸ್ ಆಚರಣೆ ವೇಳೆ ಡೆಲಿವರಿ ಬಾಯ್ ಮನೋಜ್, ಯುವತಿಯ ಖಾಸಗಿ ಅಂಗ ಮುಟ್ಟಿ ವಿಕೃತಿ ಮೆರೆದಿದ್ದಾನೆ. ಇದರಿಂದ ಮುಜುಗರಕ್ಕೊಳಗಾದ ಯುವತಿ, ಕೂಡಲೇ ಸ್ಥಳದಲ್ಲೇ ಇದ್ದ ಹದೇವಪುರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾಳೆ. ಬಳಿಕ ಪೊಲೀಸರು, ಕಾಮುಕ…