ಪ್ರಭಾಸ್ ಅಭಿಮಾನಿಗಳಿಗೆ ತನ್ನ ಮನೆ ವಿಳಾಸ ಕೊಟ್ಟ ‘ರಾಜಾ ಸಾಬ್’ ನಿರ್ದೇಶಕ – Kannada News | The Raja Saab movie director Maruthi gave his address to Prabhas fans
ಪ್ರಭಾಸ್ (Prabhas) ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಕೊನೆಗೂ ಬಿಡುಗಡೆ ಹಂತಕ್ಕೆ ಬಂದು ನಿಂತಿದೆ. ಈ ವರ್ಷದ ಆರಂಭದಿಂದಲೂ ‘ದಿ ರಾಜಾ ಸಾಬ್’ ಸಿನಿಮಾ ಬಿಡುಗಡೆ ಬಗ್ಗೆ ಸುದ್ದಿಗಳು ಹರಿದಾಡುತ್ತಲೇ ಇದ್ದವು. ಇದೀಗ ಕೊನೆಗೂ ಸಿನಿಮಾ ಮುಂದಿನ ತಿಂಗಳು ಅಂದರೆ ಜನವರಿಯ ಸಂಕ್ರಾಂತಿ ವೇಳೆ ಬಿಡುಗಡೆ ಆಗಲಿದೆ. ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ನಿನ್ನೆ ಅದ್ಧೂರಿಯಾಗಿ ನೆರವೇರಿದ್ದು ಕಾರ್ಯಕ್ರಮದಲ್ಲಿ ನಿರ್ದೇಶಕ ಮಾರುತಿ ಅವರು, ಪ್ರಭಾಸ್ ಅಭಿಮಾನಿಗಳಿಗೆ ತಮ್ಮ ಮನೆ ವಿಳಾಸ ಕೊಟ್ಟಿದ್ದಾರೆ. ಪ್ರೀ ರಿಲೀಸ್ ಇವೆಂಟ್ನಲ್ಲಿ…