ಸಂಬಂಧದಲ್ಲಿ ಪ್ರೀತಿ, ಆತ್ಮೀಯತೆಯನ್ನು ಹೆಚ್ಚಿಸಲು ಸಂಗಾತಿಗಳಿಬ್ಬರ ಬೆಳಗಿನ ದಿನಚರಿ ಹೀಗಿದ್ದರೆ ಚೆಂದ – Kannada News | To increase love, intimacy in a relationship, couples should follow this principle in their morning routine
ಮುನಿಸು, ಪರಸ್ಪರ ಸಮಯ ಕಳೆಯದೆ ಇರುವುದು ಇಂತಹ ಸಣ್ಣ ಸಣ್ಣ ಸಂಗತಿಗಳು ಸಂಬಂಧದಲ್ಲಿ ಅಂತರವನ್ನು ಸೃಷ್ಟಿಸುವಂತೆ ಸಕಾರಾತ್ಮಕ ಅಭ್ಯಾಸಗಳು ಸಂಬಂಧವನ್ನು (relationship) ಬಲಪಡಿಸುವಲ್ಲಿ ದೊಡ್ಡ ಪಾತ್ರವನ್ನು ವಹಿಸುತ್ತವೆ. ಆದರೆ ಇಂದಿನ ಈ ಬಿಡುವಿಲ್ಲದ ಜೀವನಶೈಲಿಯ ಕಾರಣದಿಂದಾಗಿ ವಿಶೇಷವಾಗಿ ಸಂಗಾತಿಗಳಿಗೆ ಪರಸ್ಪರ ಸಮಯವನ್ನು ಕಳೆಯುವುದು ಸವಾಲಿನ ಕೆಲಸವಾಗಿದೆ. ಕಾರ್ಯನಿರತ ಜೀವನದಲ್ಲಿ ನಿಮ್ಮ ಸಂಗಾತಿಯೊಂದಿಗೆ ದಿನಗಟ್ಟಲೆ ಮಾತನಾಡಲು, ಸಮಯ ಕಳೆಯಲು ಸಾಧ್ಯವಾಗದಿದ್ದರೂ, ಬೆಳಗಿನ ದಿನಚರಿಯಲ್ಲಿ ಸಂಗಾತಿಗಳಿಬ್ಬರು ಈ ಒಂದಷ್ಟು ಕೆಲಸಗಳನ್ನು ಮಾಡುವ ಮೂಲಕ ದಾಂಪತ್ಯ, ಪ್ರೀತಿಯ ಬಂಧವನ್ನು ಬಲಪಡಿಸಿಕೊಳ್ಳಬಹುದು. ಪ್ರೀತಿಯನ್ನು…