ಅತೀ ಕಡಿಮೆ ಮೊತ್ತಕ್ಕೆ ಆಲೌಟ್… RCB ದಾಖಲೆ ಸರಿಗಟ್ಟಿದ ರಾಯಲ್ಸ್ – Kannada News | Royals were bowled out for 49 Runs
ಸೌತ್ ಆಫ್ರಿಕಾ ಟಿ20 ಲೀಗ್ನ 3ನೇ ಪಂದ್ಯದಲ್ಲಿ ಪಾರ್ಲ್ ರಾಯಲ್ಸ್ ತಂಡವು ಅತ್ಯಂತ ಕಡಿಮೆ ಮೊತ್ತಕ್ಕೆ ಆಲೌಟ್ ಆಗಿ ಹೀನಾಯ ದಾಖಲೆ ಬರೆದಿದೆ. ಪರ್ಲ್ನ ಬೋಲ್ಯಾಂಡ್ ಪಾರ್ಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಪಾರ್ಲ್ ರಾಯಲ್ಸ್ ಹಾಗೂ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡವು 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 186 ರನ್ ಕಲೆಹಾಕಿತು. 187 ರನ್ಗಳ ಗುರಿ ಪಡೆದ…