ಅತೀ ವೇಗ… ಬೆನ್ ಡಕೆಟ್ಗೆ ಬರೋಬ್ಬರಿ 1,100 ಪೌಂಡ್ ಫೈನ್..!
ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ಬೆನ್ ಡಕೆಟ್ ಇತ್ತೀಚೆಗೆ ಎರಡು ಪ್ರಮುಖ ಕಾರಣಗಳಿಗಾಗಿ ಸುದ್ದಿಯಲ್ಲಿದ್ದಾರೆ. ಒಂದು, ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ನಿಂದ ಹಿಂದೆ ಸರಿದಿರುವುದು. ಮತ್ತೊಂದು, ಅತಿವೇಗದ ಚಾಲನೆಗಾಗಿ ನ್ಯಾಯಾಲಯದಿಂದ ದಂಡಕ್ಕೆ ಗುರಿಯಾಗಿರುವುದು. ಬೆನ್ ಡಕೆಟ್ ಅವರು ತಮ್ಮ ಲ್ಯಾಂಡ್ ರೋವರ್ ಕಾರನ್ನು ನಿಗದಿಗಿಂತ ಹೆಚ್ಚಿನ ವೇಗದಲ್ಲಿ ಚಲಾಯಿಸಿದ್ದಕ್ಕಾಗಿ ದಂಡ ತೆತ್ತಿದ್ದಾರೆ. ಆಗಸ್ಟ್ 24, 2025 ರಂದು ಸ್ಟಾಫರ್ಡ್‌ಶೈರ್‌ನ ಎ50 ರಸ್ತೆಯಲ್ಲಿ ಡಕೆಟ್ 93 ಮೈಲಿ ವೇಗದಲ್ಲಿ ಕಾರು ಚಲಾಯಿಸಿದ್ದರು. ಈ ರಸ್ತೆಯಲ್ಲಿ ಗಂಟೆಗೆ 70…