ಕರ್ನಾಟಕದಲ್ಲಿ ಹೆಚ್ಚುತ್ತಿದೆ ಎಚ್ಐವಿ ಭೀತಿ!: ಇದು ಯುವಕರಲ್ಲಿ ಹೆಚ್ಚಿದ ‘ಸಲಿಂಗ’ ಸಂಪರ್ಕದ ಎಫೆಕ್ಟ್ – Kannada News
ಬೆಂಗಳೂರು, ಜೂ.8 : ಕರ್ನಾಟಕದಲ್ಲಿ ಪುರುಷರ ನಡುವಿನ ಲೈಂಗಿಕ ಸಂಪರ್ಕದ (Male-to-Male Sexual Contact) ಕಾರಣದಿಂದಾಗಿ ಎಚ್ಐವಿ/ಏಡ್ಸ್ ಪ್ರಕರಣಗಳ ಸಂಖ್ಯೆ ನಿರಂತರವಾಗಿ ಹೆಚ್ಚಾಗುತ್ತಿರುವುದು ಬೆಳಕಿಗೆ ಬಂದಿದೆ. ಕರ್ನಾಟಕ ರಾಜ್ಯ ಏಡ್ಸ್ ಪ್ರತಿಬಂಧಕ ಸೊಸೈಟಿ (KSAPS) ನೀಡಿರುವ ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಸಕ್ರಿಯ ಎಚ್ಐವಿ ಪ್ರಕರಣಗಳ ಸಂಖ್ಯೆಯು ವರ್ಷದಿಂದ ವರ್ಷಕ್ಕೆ ದೊಡ್ಡ ಮಟ್ಟದಲ್ಲಿ ಜಿಗಿತ ಕಂಡಿದೆ. ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಪ್ರಕರಣ: 2023-2024ರ ಅವಧಿಯಲ್ಲಿ: 44,581 ಪ್ರಕರಣಗಳು 2024-2025ರ ಅವಧಿಯಲ್ಲಿ: 62,664 ಪ್ರಕರಣಗಳು 2025-2026ರ ಪ್ರಸ್ತುತ ಅವಧಿಯಲ್ಲಿ:…