ಗಿಲ್ಲಿಯ ‘ದೊಡ್ಡವ್ವ..’ ಹಾಡು ಹೇಳಿದ ಅಶ್ವಿನಿ ತಾಯಿ
ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ ಅವರು ಜನಪ್ರಿಯತೆ ಪಡೆದಿದ್ದಾರೆ. ಅವರು ಈ ಮೊದಲು ಅಶ್ವಿನಿ ಹಾಗೂ ಜಾನ್ವಿಗೆ ಬಳಕೆ ಮಾಡಿದ್ದ ‘ದೊಡ್ಡವ್ವ..’ ಡೈಲಾಗ್ನ ಹಾಡು ಮಾಡಲಾಯಿತು. ಈ ಹಾಡನ್ನು ಅಶ್ವಿನಿ ತಾಯಿ ಅವರು ಬಿಗ್ ಬಾಸ್ ಮನೆಯಲ್ಲೇ ಹಾಡಿದ್ದಾರೆ ಎಂದರೆ ನೀವು ನಂಬಲೇಬೇಕು. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. Source link