ಒಂದೇ ಒಂದು ರನ್ನೊಂದಿಗೆ ವರ್ಲ್ಡ್ ರೆಕಾರ್ಡ್ ಮುರಿದ ವಿರಾಟ್ ಕೊಹ್ಲಿ – Kannada News | Virat Kohli Breaks Sachin Tendulkar’s List A Record
ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲೇ ವಿರಾಟ್ ಕೊಹ್ಲಿ (Virat Kohli) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ವರ್ಲ್ಡ್ ರೆಕಾರ್ಡ್ ಮುರಿಯುವ ಮೂಲಕ ಎಂಬುದು ವಿಶೇಷ. Source link