Good Governance Day 2025: ಉತ್ತಮ ಆಡಳಿತ ದಿನವನ್ನು ಆಚರಿಸುವುದರ ಹಿಂದಿನ ಉದ್ದೇಶವೇನು? – Kannada News | Good Governance Day 2025: What is the purpose behind celebrating Good Governance Day on December 25?
ಉತ್ತಮ ಆಡಳಿತ (Good Governance) ಎಂದರೆ ಪಾರದರ್ಶಕತೆ, ಹೊಣೆಗಾರಿಕೆ, ಸಾರ್ವಜನಿಕ ಕಲ್ಯಾಣ ಮತ್ತು ಜವಾಬ್ದಾರಿಯುತವಾಗಿ, ಪರಿಣಾಮಕಾರಿಯಾಗಿ ಆಡಳಿತವನ್ನು ನಡೆಸುವುದಾಗಿದೆ. ಸರ್ಕಾರಿ ನೀತಿಗಳನ್ನು ಸಾಮಾನ್ಯ ನಾಗರಿಕರಿಗೆ ಪ್ರಾಮಾಣಿಕವಾಗಿ ತಲುಪಿಸಿದಾಗ, ಭ್ರಷ್ಟಾಚಾರವನ್ನು ನಿಗ್ರಹಿಸಿ ಪ್ರತಿಯೊಬ್ಬ ನಾಗರಿಕರಿಗೂ ಸಮಾನ ಅವಕಾಶಗಳನ್ನು ಒದಗಿಸಿದಾಗ ಮಾತ್ರ ನಿಜವಾದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹಾಗಾಗಿ ಹಳ್ಳಿಯಿಂದ ದಿಲ್ಲಿಯವರೆಗೆ ಪ್ರತಿಯೊಂದು ಆಡಳಿತ ವರ್ಗಗಳು ಉತ್ತಮ ರೀತಿಯಲ್ಲಿ ಆಡಳಿತ ನಡೆಸಬೇಕು ಹಾಗೂ ಸರ್ಕಾರದ ಕರ್ತವ್ಯಗಳು ಮತ್ತು ಜವಾಬ್ದಾರಿಗಳ ಬಗ್ಗೆ ವಿದ್ಯಾರ್ಥಿಗಳು ಮತ್ತು ನಾಗರಿಕರಿಗೆ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ ಡಿಸೆಂಬರ್…