Virat Kohli: ಕಿಂಗ್ ಕೊಹ್ಲಿಯ ಶತಕದ ಇನ್ನಿಂಗ್ಸ್ನ ವಿಡಿಯೋ ಹಂಚಿಕೊಂಡ ಬಿಸಿಸಿಐ – Kannada News | Virat Kohli Smashes Century in Vijay Hazare: BCCI Shares Highlights, Fans Rejoice
ಬೆಂಗಳೂರಿನಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿಯ ಮೊದಲ ದಿನವೇ ಅಭಿಮಾನಿಗಳಿಗೆ ನಿರಾಸೆ ಎದುರಾಗಿತ್ತು. ಇದಕ್ಕೆ ಕಾರಣ, ದಿಗ್ಗಜರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರ ಆಟವನ್ನು ನೇರಪ್ರಸಾರ ನೋಡುವ ಅವಕಾಶ ಇರಲಿಲ್ಲ. ಆದರೀಗ ಅಭಿಮಾನಿಗಳಿಗೆ ಕೊಂಚ ಸಮಾದಾನಪಡಿಸಿರುವ ಬಿಸಿಸಿಐ, ವಿರಾಟ್ ಕೊಹ್ಲಿಯ ಶತಕದ ಇನ್ನಿಂಗ್ಸ್ನ ಹೈಲೈಟ್ಸ್ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಇಂದಿನ ಪಂದ್ಯದಲ್ಲಿ ದೆಹಲಿ ಪರ ಕಣಕ್ಕಿಳಿದಿದ್ದ ಕೊಹ್ಲಿ, ಆಂಧ್ರಪ್ರದೇಶ ವಿರುದ್ಧ ಭರ್ಜರಿ ಶತಕ ಸಿಡಿಸಿ ಮಿಂಚಿದರು. ತಮ್ಮ ಇನ್ನಿಂಗ್ಸ್ನಲ್ಲಿ 101 ಎಸೆತಗಳನ್ನು ಎದುರಿಸಿದ…