ಟಿಎಂಸಿ ನಾಯಕ ಜಹಾಂಗೀರ್ ಖಾನ್ ಬಂಧನ, ಟಿಎಂಸಿ ಕಚೇರಿಗಳ ಮೇಲೆ ದಾಳಿ ಸೇರಿ ಪಶ್ಚಿಮ ಬಂಗಾಳದಲ್ಲಿ ಪ್ರಮುಖ ರಾಜಕೀಯ ಬೆಳವಣಿಗೆಗಳು – Kannada News
ಕೋಲ್ಕತ್ತಾ, ಜೂನ್ 08: ಪಶ್ಚಿಮ ಬಂಗಾಳ(West Bengal)ದಲ್ಲಿ ಕಳೆದ ಒಂದು ತಿಂಗಳಿಂದೀಚೆಗೆ ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆದಿವೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿ ಟಿಎಂಸಿಯನ್ನು ಅಧಿಕಾರದಿಂದ ಕಿತ್ತೊಗೆದಿತ್ತು. ಟಿಎಂಸಿ ವಿರೋಧಿಗಳ ಜತೆ ಕಾದಾಡುವುದು ಹಾಗಿರಲಿ, ಪಕ್ಷದೊಳಗೆ ಭಿನ್ನಾಭಿಪ್ರಾಯಗಳಿವೆ. ಇದೀಗ ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ ಆ ಕುರಿತು ಮಾಹಿತಿ ಇಲ್ಲಿದೆ. ಟಿಎಂಸಿ ಪ್ರಭಾವಿ ನಾಯಕ ಜಹಾಂಗೀರ್ ಖಾನ್ ಬಂಧನ ಕಳೆದ ತಿಂಗಳು ನಡೆದ ಫಾಲ್ಟಾ ವಿಧಾನಸಭಾ ಉಪಚುನಾವಣೆಯ ವೇಳೆ ತೀವ್ರ ವಿವಾದಕ್ಕೆ…