ಹಿಂದೂ ಯುವತಿ ಅಪಹರಣ ಕೇಸ್ಗೆ ಟ್ವಿಸ್ಟ್: ಮುಸ್ಲಿಂ ಯುವಕನ ವಿರುದ್ಧ ಕೇಸ್ ಬುಕ್, ಆಗಿದ್ದೇನು? – Kannada News | Twist in Hindu girl Alleged Kidnapping Case: Police Register Case Against Muslim Youth, What Happened
ಪೊಲೀಸ್ ಠಾಣೆ ಮುಂದೆ ಹಿಂದೂ ಕಾರ್ಯಕರ್ತರ ಪ್ರತಿಭಟನೆImage Credit source: tv9 kannada ಕಾರವಾರ, ಜೂನ್ 19: ಮುರಿನ ಕಟ್ಟೆ ವಿವಾದ ತನ್ನಗಾಯಿತು ಎನ್ನುವಷ್ಟರಲ್ಲಿ, ಮುಸ್ಲಿಂ ಯುವಕನಿಂದ (Muslim Boy) ಹಿಂದೂ ಯುವತಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದೆ. ಪ್ರಾರಂಭದಲ್ಲಿ ಪೊಲೀಸರ ಗಮನಕ್ಕೆ ತಂದಿದ್ದ ಹಿಂದೂ ಮುಖಂಡರ ಮೇಲೇ ಕೇಸ್ ದಾಖಲಿಸಲಾಗಿತ್ತು. ಆದರೆ ಹಿಂದೂ ಮುಖಂಡರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುತ್ತಿದ್ದಂತೆ ಪ್ರತಿ ದೂರು ದಾಖಲಿಸಿಕೊಂಡು ಇದೀಗ ಮುಸ್ಲಿಂ ಯುವಕನನ್ನ ಬಂಧಿಸಲಾಗಿದೆ (Arrested). ಮುಖ್ಯಾಂಶಗಳು ಠಾಣೆಗೆ…