ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ – Kannada News | Prajwal Devaraj starrer Karavali movie to be released on July 24
ಪ್ರಜ್ವಲ್ ದೇವರಾಜ್ (Prajwal Devaraj), ರಾಜ್ ಬಿ ಶೆಟ್ಟಿ ಸೇರಿದಂತೆ ಇನ್ನೂ ಅನೇಕ ಪ್ರತಿಭಾವಂತ ನಟರು ನಟಿಸಿ, ಗುರುದತ್ ಗಾಣಿಗ ನಿರ್ದೇಶನ ಮಾಡಿರುವ ‘ಕರಾವಳಿ’ ಸಿನಿಮಾ ಪ್ರಾರಂಭವಾದಾಗಿನಿಂತಲೂ ಒಂದಲ್ಲ ಒಂದು ಕಾರಣಕ್ಕೆ ಸದ್ದು, ಸುದ್ದಿ ಮಾಡುತ್ತಲೇ ಇದೆ. ಸಿನಿಮಾದ ಚಿತ್ರೀಕರಣ ಶುರುವಾಗಿ ಎರಡು ವರ್ಷಕ್ಕೂ ಹೆಚ್ಚು ಸಮಯವಾಗಿದೆ. ಆದರೆ ಸಿನಿಮಾದ ಬಿಡುಗಡೆ ತಡವಾಗುತ್ತಲೇ ಬರುತ್ತಿತ್ತು. ಇದೀಗ ಕೊನೆಗೂ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಕಳೆದ ವರ್ಷ ‘ಸು ಫ್ರಂ ಸೋ’ ಸಿನಿಮಾ ಬಿಡುಗಡೆ ಆಗಿದ್ದ ದಿನದಂದೇ ಇದೀಗ…