‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಕೊನೆ ಆಗುತ್ತಿದೆ ಮಾಯಾ ಪಾತ್ರ?
ಜೀ ಕನ್ನಡದ ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಎಲ್ಲರ ಗಮನ ಸೆಳೆಯುತ್ತಿದೆ. ಮಾಟ-ಮಂತ್ರದ ಕಥೆಯನ್ನು ಹೊಂದಿರುವ ಈ ಚಿತ್ರವು ಈಗ ಸಾಕಷ್ಟು ತಿರುವುಗಳನ್ನು ಪಡೆದು ಸಾಗುತ್ತಿರುವುದು ಗೊತ್ತೇ ಇದೆ. ಹೀಗಿರುವಾಗಲೇ ಮಾಯಾ ಪಾತ್ರವು ಕೊನೆ ಆಯಿತೇ ಎಂಬ ಪ್ರಶ್ನೆಯೂ ಮೂಡುವಂತೆ ಆಗಿದೆ. ಎಪಿಸೋಡ್ ಅಲ್ಲಿ ನಡೆದ ಘಟನೆಗಳು ಆ ರೀತಿಯ ಅನುಮಾನಗಳನ್ನು ಹುಟ್ಟುಹಾಕಿತು. ಆ ಬಗ್ಗೆ ಇಂದು ನಾವು ಹೇಳುತ್ತಿದ್ದೇವೆ. ‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಮಾಳವಿಕಾ ತುಂಬಾನೇ ಕೆಟ್ಟವಳು. ಅವಳು ಮನೆಯಲ್ಲಿ ಹಿರಿಯವಳು ಮತ್ತು ಎಲ್ಲರ…