‘ಧುರಂಧರ್ 2’ ಬಳಿಕ ಬರ್ತಿದೆ ಏಳೂವರೆ ಗಂಟೆ ಸಿನಿಮಾ; ಎರಡು ಇಂಟರ್ವಲ್
‘ಧುರಂಧರ್’ (Dhurandhar) ಸಿನಿಮಾದ ಅವಧಿ 3 ಗಂಟೆ 34 ನಿಮಿಷ ಇತ್ತು. ಅದೇ ರೀತಿ, ‘ಧುರಂಧರ್ 2’ ಸಿನಿಮಾ 3 ಗಂಟೆ 49 ನಿಮಿಷ ಇತ್ತು. ಇಷ್ಟು ದೀರ್ಘ ಅವಧಿ ಇದ್ದರೂ ಸಿನಿಮಾ ಯಶಸ್ಸು ಕಂಡಿತ್ತು. ಇದಾದ ಬೆನ್ನಲ್ಲೇ ಏಳು ಗಂಟೆ 30 ನಿಮಿಷಗಳ ಸಿನಿಮಾ ತೆರೆಗೆ ಬರೋಕೆ ರೆಡಿ ಆಗಿದೆ! ಇದು ಅಚ್ಚರಿ ಎನಿಸಿದರೂ ನಿಜ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾದ ಸೆನ್ಸಾರ್ ಪ್ರಮಾಣಪತ್ರ ವೈರಲ್ ಆಗಿದೆ. ಈ ಮೊದಲು ‘ಬಾಹುಬಲಿ’ ಹಾಗೂ ‘ಬಾಹುಬಲಿ 2’…