Headlines

nagaraj11081993

Jio Intelligence: ಜಿಯೋದಿಂದ ಡಾಟಾ ಕ್ರಾಂತಿಯಾದಂತೆ ರಿಲಯನ್ಸ್ ಇಂಟೆಲಿಜೆನ್ಸ್​ನಿಂದ ಎಐ ಕ್ರಾಂತಿ- ಆಕಾಶ್ ಅಂಬಾನಿ – Kannada News | Jio’s AI Leap: India’s Sovereign AI Backbone & Multi Lingual Future with Reliance Intelligence

ಮುಂಬೈ, ಜೂನ್ 19: ಜಿಯೋ ಸಂಸ್ಥೆಯ ಮುಂದಿನ ದೊಡ್ಡ ಹೆಜ್ಜೆ ಅಥವಾ ಜಿಗಿತ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (AI- Artificial Intelligence) ವಲಯದಲ್ಲಿ ಇರಲಿದೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ 49ನೇ ವಾರ್ಷಿಕ ಮಹಾಸಭೆಯಲ್ಲಿ (AGM) ಮಾತನಾಡಿದ ಕಂಪನಿಯ ಛೇರ್ಮನ್ ಮುಕೇಶ್ ಅಂಬಾನಿ, ವಿದೇಶಗಳಲ್ಲಿ ತಯಾರಾಗುವ ಎಐಗೆ ಕೇವಲ ಗ್ರಾಹಕ ದೇಶವಾಗಿ ಭಾರತವು ಉಳಿಯಬಾರದು; ಬದಲಿಗೆ ಭಾರತವು ಎಐ ಸೃಷ್ಟಿಕರ್ತ ಮತ್ತು ಜಾಗತಿಕ ನಾಯಕ ಆಗಬೇಕು. ಇದೇ ಆಲೋಚನೆಯೊಂದಿಗೆ ರಿಲಯನ್ಸ್ ಇಂಟೆಲಿಜೆನ್ಸ್ ಅನ್ನು ಕಂಪನಿಯ ಹೊಸ ಬೆಳವಣಿಗೆಯ ಇಂಜಿನ್ ಆಗಿ…

Read More

ಡಿಕೆ ಶಿವಕುಮಾರ್​​​ಗೆ ಹೈಕೋರ್ಟ್ ಬಿಗ್ ರಿಲೀಫ್: ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಕೇಸ್​ ರದ್ದು – Kannada News | Karnataka high court quashes CM DK Shivakumar of bjp poster morphing case

ಬೆಂಗಳೂರು, (ಜೂನ್ 19): ಬಿಜೆಪಿಯ ನಾನು ಕರಸೇವಕ, ನನ್ನನ್ನೂ ಬಂಧಿಸಿ ಅಭಿಯಾನದ ಪೋಸ್ಟರ್ ತಿರುಚಿ ಕಾಂಗ್ರೆಸ್​​​​ನಿಂದ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ  (DK Shivakumar) ಬಿಗ್ ರಿಲೀಫ್ ಸಿಕ್ಕಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅವಹೇಳನಕಾರಿ ಪೋಸ್ಟ್ ಪ್ರಕರಣವನ್ನು ರದ್ದುಪಡಿಸಿ ಕರ್ನಾಟಕ ಹೈಕೋರ್ಟ್ (karnataka high court)​ ಮಹತ್ವದ ಆದೇಶ ಹೊರಡಿಸಿದೆ. ಫೋರ್ಜರಿ, ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸಿದ ಆರೋಪ ಮಾಡಿ ವಕೀಲ ಯೋಗೇಂದ್ರ ಹೊಡಘಟ್ಟ ಎಂಬುವರು ದಾಖಲಿಸಿದ್ದ ಪ್ರಕರಣವನ್ನು…

Read More

ಶಿಕ್ಷಕನ ಸಾವಿಗೆ ಕಾರಣರಾದ ಐವರು ಶಿಕ್ಷಕರು ಮತ್ತೆ ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು – Kannada News | Davangere: Villagers Demand Five Teachers Accused in Colleague’s Death Never Return to School

ದಾವಣಗೆರೆ, ಜೂನ್​​ 19: ಜಿಲ್ಲೆಯ ಹರಿಹರ ತಾಲೂಕಿನ ಕೊಕ್ಕನೂರ ಶಾಲೆಯ ಮುಖ್ಯ ಶಿಕ್ಷಕ ಜಯಪ್ಪ(54) ಆತ್ಮಹತ್ಯೆ ಕೇಸ್​​​ಗೆ ಸಂಬಂಧಿಸಿದಂತೆ ನಿನ್ನೆ 11 ಜನರ ವಿರುದ್ಧ ಪೊಲೀಸರು FIR ದಾಖಲಿಸಿದ್ದಾರೆ. ಜಯಪ್ಪ ಪತ್ನಿ ದೂರು ಆಧರಿಸಿ ಮಲೇಬೆನ್ನೂರು ಠಾಣೆಯಲ್ಲಿ ಮಾನಸಿಕ ಹಿಂಸೆ, ಕಿರುಕಳ ಹಾಗೂ ಜಾತಿನಿಂದನೆ ಆರೋಪದಡಿ ಶಿಕ್ಷಕರಾದ ಶ್ರೀಕಾಂತಚಾರಿ, ವೆಂಕಟೇಶ, ರಂಜನಿ, ಚೇತನಾ, ಮಹಾಂತೇಶಗೌಳಿ ಮತ್ತು ಅಡುಗೆ ಸಹಾಯಕಿಯರಾದ ಸುಮಾ, ಚೆನ್ನಮ್ಮ, ವಿಜಯಮ್ಮ, ರೂಪಾ ಹಾಗೂ ಸಿಆರ್​ಪಿ ಮತ್ತು ಬಿಆರ್​ಪಿ ಸೇರಿ ಒಟ್ಟು 11 ಜನರ ವಿರುದ್ಧ…

Read More

‘ಕಾಕ್​​ಟೇಲ್ 2’: ಕೃತಿಯೇ ಎಲ್ಲ, ರಶ್ಮಿಕಾ-ಶಾಹಿದ್ ಲೆಕ್ಕಕ್ಕಿಲ್ಲ – Kannada News | Cocktail 2 twitter review: Rashmika Hindi criticized badly

ರಶ್ಮಿಕಾ ಮಂದಣ್ಣ (Rashmika Mandanna), ಶಾಹಿದ್ ಕಪೂರ್ ಮತ್ತು ಕೃತಿ ಸನೋನ್ ನಟಿಸಿರುವ ‘ಕಾಕ್​​ಟೇಲ್ 2’ ಹಿಂದಿ ಸಿನಿಮಾ ಇಂದು (ಜೂನ್ 19) ಬಿಡುಗಡೆ ಆಗಿದೆ. ಭಾರಿ ಬಜೆಟ್​​ನಲ್ಲಿ ನಿರ್ಮಿಸಿ, ಭಾರಿ ಪ್ರಚಾರದೊಂದಿಗೆ ಸಿನಿಮಾ ಬಿಡುಗಡೆ ಆಗಿದೆ. ಆದರೆ ಮೊದಲ ದಿನವೇ ಸಿನಿಮಾಕ್ಕೆ ಭರಪೂರ ಋಣಾತ್ಮಕ ವಿಮರ್ಶೆಗಳು ಎದುರಾಗಿವೆ. ಸಿನಿಮಾನಲ್ಲಿ ಗ್ಲಾಮರ್ ಹೊರತಾಗಿ ಇನ್ನೇನೂ ಇಲ್ಲ ಎಂದು ನೆಟ್ಟಿಗರು ಟೀಕೆ ಮಾಡಿದ್ದಾರೆ. ಕೆಲವರಂತೂ ಇದೊಂದು ‘ಅನವಶ್ಯಕ’ ಸೀಕ್ವೆಲ್ ಎಂದು ಸಹ ಕರೆದಿದ್ದಾರೆ. #Cocktail2Review : ⭐️✨#Cocktail2 is…

Read More

ವರ್ಷದ ಹಿಂದೆಯೇ ತನ್ನ ಗುರಿ ಬಗ್ಗೆ ಹೇಳಿದ್ದ ಶ್ರೇಯಾಂಕ ಟಿ20 ವಿಶ್ವಕಪ್​ನಿಂದ ಹೊರಬಿದ್ದಿದ್ದು ದುರಾದೃಷ್ಟಕರ – Kannada News | Shreyanka Patil’s World Cup Dream Shattered by Injury: A Recurring Cricket Nightmare

2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ (Women’s T20 World Cup 2026) ಸತತ ಎರಡು ಪಂದ್ಯಗಳನ್ನು ಗೆದ್ದು ಶುಭಾರಂಭ ಮಾಡಿದ್ದ ಭಾರತ ವನಿತಾ ಪಡೆಗೆ ತಂಡದ ಸ್ಟಾರ್ ಆಟಗಾರ್ತಿ ಶ್ರೇಯಾಂಕ ಪಾಟೀಲ್ (Shreyanka Patil) ಅವರ ಇಂಜುರಿ ಸಮಸ್ಯೆ ಬರ ಸಿಡಿಲಿನಂತೆ ಬಂದೆರಗಿದೆ. ಹೆಡಿಂಗ್ಲಿಯಲ್ಲಿ ನಡೆದ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದ ವೇಳೆ ಶ್ರೇಯಾಂಕ ಪಾಟೀಲ್ ಪಾದದ ಗಾಯಕ್ಕೆ ಒಳಗಾಗಿದ್ದರು. ಹೀಗಾಗಿ ಅವರು ಟಿ20 ವಿಶ್ವಕಪ್‌ನಿಂದಲೇ ಹೊರಗುಳಿದಿದ್ದಾರೆ. ಅವರ ಬದಲಿಯಾಗಿ ಪ್ರೇಮಾ ರಾವತ್​ ತಂಡಕ್ಕೆ ಆಯ್ಕೆಯಾಗಿದ್ದರೂ, ಶ್ರೇಯಾಂಕ…

Read More

Vastu Clock Placement: ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ಗಡಿಯಾರ ಇಡಬೇಡಿ; ಹೆಚ್ಚಾಗುತ್ತೆ ಸಂಕಷ್ಟ! – Kannada News | Vastu Clock Placement: Attract Prosperity and Positive Energy – Avoid Negative Vibes!

ಗಡಿಯಾರಗಳನ್ನು ಕೇವಲ ಸಮಯ ನೋಡಲು ಮಾತ್ರವಲ್ಲ, ವಾಸ್ತು ಶಾಸ್ತ್ರದಲ್ಲಿ ಅವುಗಳನ್ನು ಧನಾತ್ಮಕ ಮತ್ತು ನಕಾರಾತ್ಮಕ ಶಕ್ತಿಯನ್ನು ನಿಯಂತ್ರಿಸುವ ಪ್ರಮುಖ ಅಂಶವೆಂದು ಪರಿಗಣಿಸಲಾಗುತ್ತದೆ. ವಾಸ್ತು ತಜ್ಞರ ಪ್ರಕಾರ, ಗಡಿಯಾರವು ಮನೆಯ ಒಟ್ಟಾರೆ ಶಕ್ತಿಯೊಂದಿಗೆ ನೇರ ಸಂಪರ್ಕ ಹೊಂದಿದೆ. ಸರಿಯಾದ ದಿಕ್ಕಿನಲ್ಲಿ ಗಡಿಯಾರವನ್ನು ನೇತುಹಾಕುವುದರಿಂದ ಮನೆಯಲ್ಲಿ ಸುಖ, ಶಾಂತಿ, ಮತ್ತು ಸಮೃದ್ಧಿ ನೆಲೆಸುತ್ತದೆ. ಆದರೆ ತಪ್ಪು ದಿಕ್ಕಿನಲ್ಲಿಟ್ಟರೆ ಮಾನಸಿಕ ಒತ್ತಡ ಹಾಗೂ ಆರ್ಥಿಕ ನಷ್ಟ ಎದುರಾಗಬಹುದು. ದಕ್ಷಿಣ ದಿಕ್ಕಿನಲ್ಲಿ ಗಡಿಯಾರ ಇಡುವುದು ಅಶುಭ ಏಕೆ? ವಾಸ್ತು ಶಾಸ್ತ್ರದ ಪ್ರಕಾರ, ಮನೆಯ…

Read More

Video: ಗಲಾಟೆ ಮಾಡ್ತಿದ್ದ ಪುಟಾಣಿ ಕೈಗೆ ಐಫೋನ್ ಕೊಟ್ಟ ತಾಯಿ, ಮುಂದೇನಾಯ್ತು ಗೊತ್ತಾ? – Kannada News | Mother gives iPhone to fussing toddler, little boy throws phone into river

ಹುಟ್ಟಿದ ಮಕ್ಕಳು (little kids) ಕೂಡ ಮೊದಲು ಈ ಮೊಬೈಲ್ ನ್ನೇ ಹುಡುಕುತ್ತಾರೆ. ಇನ್ನು ಮಕ್ಕಳು ಅತ್ತರೆ, ಊಟ ಮಾಡಲ್ಲ ಅಂತ ಹಠ ಮಾಡಿದ್ರೆ ಪೋಷಕರು ಮೊಬೈಲ್ ಕೊಟ್ಟು ಸಮಾಧಾನ ಪಡಿಸ್ತಾರೆ. ನೀವು ನಿಮ್ಮ ಮಕ್ಕಳಿಗೆ ಫೋನ್ ಕೊಟ್ಟು ಸಮಾಧಾನ ಪಡಿಸುವ ಮುನ್ನ ಈ ಸ್ಟೋರಿ ಓದೋದು ಒಳ್ಳೆಯದು. ಹೌದು, ಬೋಟಿಂಗ್ ಗೆ ಹೋಗಿದ್ದ ವೇಳೆ ಮಹಿಳೆ ಪುಟಾಣಿಯನ್ನು ಸಮಾಧಾನ ಪಡಿಸಲು ತನ್ನ ಕೈಯಲ್ಲಿದ್ದ ಐಫೋನ್ ಕೊಟ್ಟಿದ್ದಾಳೆ. ಆದರೆ ಪುಟ್ಟ ಹುಡುಗನು ತನ್ನ ಕೈಯಲ್ಲಿದ್ದ ಫೋನ್ ನೀರಿಗೆ…

Read More

ಭಾರಿ ಮಳೆಗೆ ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ! – Kannada News | Darjeeling Siliguri route closed after Dudhia bridge washed away due to Heavy Rainfall

ಡಾರ್ಜಿಲಿಂಗ್, ಜೂನ್ 19: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಸುತ್ತಮುತ್ತಲಿನ ಬೆಟ್ಟ ಪ್ರದೇಶಗಳಲ್ಲಿ ದಿಢೀರ್ ಪ್ರಕೃತಿ ವಿಕೋಪ ಸಂಭವಿಸಿದೆ. ಒಂದೇ ಸಮನೆ ಸುರಿದ 200 ಮಿಮೀ ಭಾರಿ ಮಳೆಯಿಂದಾಗಿ (Rain Updates) ಗುಡ್ಡಗಾಡು ಪ್ರದೇಶದ ನದಿಗಳು ಮತ್ತು ಹಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ನೀರಿನ ತೀವ್ರ ರಭಸಕ್ಕೆ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಸಿಲಿಗುರಿ ಮತ್ತು ಮಿರಿಕ್-ಡಾರ್ಜಿಲಿಂಗ್ ಅನ್ನು ಸಂಪರ್ಕಿಸುವ ಹೆದ್ದಾರಿಯಲ್ಲಿರುವ ಪ್ರಮುಖ ‘ದುಧಿಯಾ ಸೇತುವೆ’ ಪ್ರವಾಹಕ್ಕೆ ಸಿಲುಕಿ ಸಂಪೂರ್ಣವಾಗಿ ಕೊಚ್ಚಿಹೋಗಿದೆ. ಸೇತುವೆ ಕೊಚ್ಚಿಹೋಗಿರುವುದು…

Read More

ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ; ಇಲ್ಲಿದೆ ಮಾಹಿತಿ – Kannada News | MLC Elections: Several Factors Behind JDS MLAs’ Cross Voting

ಬೆಂಗಳೂರು, ಜೂನ್​​ 19: ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಅಡ್ಡಮತದಾನದಿಂದ ತೀವ್ರ ಆಘಾತ ಎದುರಾಗಿದೆ.  ನಾಲ್ಕರಿಂದ ಐದು ಜೆಡಿಎಸ್ ಶಾಸಕರು ಅಡ್ಡಮತದಾನ ಮಾಡಿರುವುದಾಗಿ ಶಂಕೆ ವ್ಯಕ್ತವಾಗಿದ್ದು, ಇದು ಪಕ್ಷದ ಪಾಳಯದಲ್ಲಿ ಆತಂಕಕ್ಕೆ ಕಾರಣವಾಗಿದೆ.ಈ ಅಡ್ಡಮತದಾನಕ್ಕೆ ಹಲವು ಆಂತರಿಕ ಕಾರಣಗಳನ್ನು ವಿಶ್ಲೇಷಿಸಲಾಗುತ್ತಿದೆ. ಪಕ್ಷದೊಳಗಿನ ಗುಂಪುಗಾರಿಕೆ, ನಾಯಕತ್ವದ ಕೊರತೆ, ಹಿರಿಯ ನಾಯಕರ ಮನವೊಲಿಕೆಯಲ್ಲಿನ ವಿಫಲತೆ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿಯ ಬಗ್ಗೆ ಶಾಸಕರ ಅಸಮಾಧಾನ ಪ್ರಮುಖವಾಗಿವೆ. ಹೆಚ್.ಡಿ. ಕುಮಾರಸ್ವಾಮಿ ಕೇಂದ್ರ ಸಚಿವರಾದ ನಂತರ ರಾಜ್ಯದಲ್ಲಿ ನಾಯಕತ್ವದ ಕೊರತೆಯೂ ಎದ್ದುಕಾಣುತ್ತಿರುವ…

Read More

ರೈತರಿಗೆ ಖುಷಿ ಸುದ್ದಿ: ಜೂ 25ಕ್ಕೆ ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ – Kannada News | Tungabhadra Dam’s 33 New Gates to Be Inaugurated on June 25 by Karnataka, Telangana and Andhra Pradesh CMs

ಕೊಪ್ಪಳ, ಜೂನ್​​ 19: ತುಂಗಭದ್ರಾ ಜಲಾಶಯದ (Tungabhadra Dam) ಕ್ರಸ್ಟ್ ಗೇಟ್ ಮುರಿದುಬಿದ್ದು ಮೂರು ರಾಜ್ಯಗಳ ಒಂಬತ್ತು ಜಿಲ್ಲೆಗಳಲ್ಲಿ ಆತಂಕ ಮೂಡಿಸಿದ್ದ ಸಮಸ್ಯೆಗೆ ಇದೀಗ ಶಾಶ್ವತ ಪರಿಹಾರ ಸಿಕ್ಕಿದೆ. ಜಲಾಶಯದ ಒಟ್ಟು 33 ಗೇಟ್‌ಗಳನ್ನು ಯಶಸ್ವಿಯಾಗಿ ಬದಲಾಯಿಸಲಾಗಿದ್ದು, ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದೆ. ಇದೇ ಜೂನ್ 25 ರಂದು ಕರ್ನಾಟಕ (Karnataka), ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು ಜಂಟಿಯಾಗಿ ಈ ನೂತನ ಗೇಟ್‌ಗಳನ್ನು ಉದ್ಘಾಟಿಸಲಿದ್ದಾರೆ. ಮುಖ್ಯಾಂಶಗಳು ತುಂಗಭದ್ರಾ ಜಲಾಶಯದ ಕ್ರಷ್ಟ್ ಗೇಟ್​ಗಳ ಉದ್ಘಾಟನೆಗ ಕ್ಷಣಗಣನೆ ಜೂನ್ 25…

Read More