ಚಿನ್ನಸ್ವಾಮಿ ಸ್ಟೇಡಿಯಂ ಸಿಸಿಟಿವಿ ವಿವಾದಕ್ಕೆ ಭಾರಿ ಟ್ವಿಸ್ಟ್: ಬಾಕಿ ಹಣ ನೀಡದೆ ಅಮಾಯಕರ ಮೇಲೆ ಸುಳ್ಳು ಕೇಸ್ ಹಾಕಿದ ಆರೋಪ – Kannada News
ಚಿನ್ನಸ್ವಾಮಿ ಸ್ಟೇಡಿಯಂ ಸಿಸಿಟಿವಿ ವಿವಾದಕ್ಕೆ ಭಾರಿ ಟ್ವಿಸ್ಟ್ ಬೆಂಗಳೂರು, ಜೂನ್ 07: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ವೇಳೆ ಸಿಸಿಟಿವಿ ವೈರ್ ಕಟ್ (CCTV wire cut) ಮಾಡಲಾಗಿತ್ತು ಎಂಬ ಆರೋಪದ ಬೆನ್ನಲ್ಲೇ ಈಗ ಪ್ರಕರಣಕ್ಕೆ ಭಾರಿ ಟ್ವಿಸ್ಟ್ ಸಿಕ್ಕಿದೆ. ಪಂದ್ಯದ ವೇಳೆ ಯಾವುದೇ ದುಷ್ಕೃತ್ಯ ಅಥವಾ ಭದ್ರತಾ ಲೋಪ ಆಗಿರಲಿಲ್ಲ, ಬದಲಿಗೆ ಬಾಕಿ ಹಣ ನೀಡದೇ ವಂಚಿಸಲು ಸಿಸಿಟಿವಿ ತಂತ್ರಜ್ಞಾನ ಸಂಸ್ಥೆಗಳು ಅಮಾಯಕರ ಮೇಲೆ ಸುಳ್ಳು ಕೇಸ್ ದಾಖಲಿಸಿ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡಿವೆ…