ಮೊದಲ ಭಾರಿಗೆ ಸ್ವಕ್ಷೇತ್ರಕ್ಕೆ ಭೇಟಿ ನೀಡುತ್ತಿರುವ ಡಿಕೆ ಶಿವಕುಮಾರ್: ಮೆಟ್ರೋದಲ್ಲಿ ಸಂಚರಿಸಲು ಸಿಎಂ ನಿರ್ಧಾರ – Kannada News
ಬೆಂಗಳೂರು, ಜೂನ್ 07: ಸಿಎಂ ಡಿ.ಕೆ. ಶಿವಕುಮಾರ್ ಇಂದು ಬೆಂಗಳೂರು ದಕ್ಷಿಣ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸಿಎಂ ಆದ ಬಳಿಕ ಸ್ವಕ್ಷೇತ್ರ ಕನಕಪುರಕ್ಕೆ ಮೊದಲ ಭಾರಿಗೆ ಭೇಟಿ ನೀಡುತ್ತಿರುವ ಡಿಕೆ ಶಿವಕುಮಾರ್ ಹಾರೋಹಳ್ಳಿ ಮತ್ತು ಕನಕಪುರ ತಾಲೂಕಿನಲ್ಲಿ ಕೃತಜ್ಞತಾ ಸಮರ್ಪಣಾ ಕಾರ್ಯಕ್ರಮದಲ್ಲಿ ಭಾಗಿಯಾದಲಿದ್ದಾರೆ. ವಿಧಾನಸೌಧದ ಮೆಟ್ರೋ ಸ್ಟೇಷನ್ನಿಂದ ಕನಕಪುರ ರಸ್ತೆವರೆಗೂ ಮೆಟ್ರೋದಲ್ಲಿ ಸಿಎಂ ಪ್ರಯಾಣಿಸಲಿದ್ದಾರೆ. ಜೀರೋ ಟ್ರಾಫಿಕ್ನಿಂದ ವಾಹನ ಸವಾರರಿಗೆ ಆಗುವ ತೊಂದರೆಯನ್ನು ತಪ್ಪಿಸಲು ಈ ನಿರ್ಧಾರ ಕೈಗೊಂಡಿದ್ದಾರೆ. ಕನಕಪುರ ರಸ್ತೆ ತಲುಪಿದ ಬಳಿಕ ಅಲ್ಲಿಂದ ರಸ್ತೆ…