ಕಾಂಗ್ರೆಸ್ ಸರ್ಕಾರ ವರ್ಷದೊಳಗೆ ಪತನಗೊಳ್ಳಲಿದೆ, ಇದು ದೆಹಲಿ ಮಟ್ಟದಿಂದ ಬಂದಿರುವ ಪಕ್ಕಾ ಮಾಹಿತಿ ಎಂದ ಶಾಸಕ ಸಮೃದ್ಧಿ ಮಂಜುನಾಥ್ – Kannada News
ಕೋಲಾರ, ಜೂ.6: ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್ ಅವರು ಕಾಂಗ್ರೆಸ್ ಸರ್ಕಾರ ಕುರಿತು ಗಂಭೀರ ಆರೋಪಗಳನ್ನು ಮಾಡಿದ್ದು, ಮುಂದಿನ ಒಂದು ವರ್ಷದೊಳಗೆ ಸರ್ಕಾರ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ದೆಹಲಿಯಿಂದ ಬಂದ ಮಾಹಿತಿ ಬಂದಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ವಿಕೆಟ್ ಮೇಲೆ ವಿಕೆಟ್ ಉರುಳುತ್ತಿದ್ದು, ಇದು ಸರ್ಕಾರದೊಳಗಿನ ಆಂತರಿಕ ಭಿನ್ನಾಭಿಪ್ರಾಯ ಮತ್ತು ಅಸಮಾಧಾನವನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ. ಕೆ.ಎಚ್. ಮುನಿಯಪ್ಪ ಅವರಂತಹ ಹಿರಿಯ ನಾಯಕರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ಕೂಡ ಕಾಂಗ್ರೆಸ್ನಿಂದ…