ನಿರ್ದೇಶಕ ರೋಹಿತ್ ಶೆಟ್ಟಿ ಖಾಸಗಿ ಕಾರಿನ ಮೇಲೆ ಪೊಲೀಸ್ ಸ್ಟಿಕ್ಕರ್: ವಿವಾದಕ್ಕೆ ಸ್ಪಷ್ಟನೆ
ಆ್ಯಕ್ಷನ್ ಸಿನಿಮಾಗಳ ಮೂಲಕ ಫೇಮಸ್ ಆದ ಬಾಲಿವುಡ್ನ ನಿರ್ದೇಶಕ ರೋಹಿತ್ ಶೆಟ್ಟಿ (Rohit Shetty) ಅವರು ಇದೀಗ ಹೊಸ ವಿವಾದವೊಂದಕ್ಕೆ ಸಿಲುಕಿದ್ದಾರೆ. ತಮ್ಮ ಖಾಸಗಿ ಕಾರುಗಳಲ್ಲಿ ಪೊಲೀಸ್ ಸ್ಟಿಕ್ಕರ್ ಮತ್ತು ಲೈಟ್ಗಳನ್ನು ಬಳಸಿದ ಆರೋಪ ಅವರ ಮೇಲೆ ಕೇಳಿಬಂದಿದೆ. ಈ ವಿಚಾರವಾಗಿ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ರೋಹಿತ್ ಶೆಟ್ಟಿ ಅವರ ತಂಡವು ಸ್ಪಷ್ಟನೆಯನ್ನು ನೀಡಿದೆ. ಅಷ್ಟಕ್ಕೂ ರೋಹಿತ್ ಶೆಟ್ಟಿ ಅವರು ತಮ್ಮ ಸ್ವಂತ ಕಾರಿನ ಮೇಲೆ ಪೊಲೀಸ್ (Police) ಸ್ಟಿಕ್ಕರ್ ಮತ್ತು ಲೈಟ್…