ಡಿಕೆ ಶಿವಕುಮಾರ್ಗೆ ಹೈಕೋರ್ಟ್ ಬಿಗ್ ರಿಲೀಫ್: ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಕೇಸ್ ರದ್ದು – Kannada News | Karnataka high court quashes CM DK Shivakumar of bjp poster morphing case
ಬೆಂಗಳೂರು, (ಜೂನ್ 19): ಬಿಜೆಪಿಯ ನಾನು ಕರಸೇವಕ, ನನ್ನನ್ನೂ ಬಂಧಿಸಿ ಅಭಿಯಾನದ ಪೋಸ್ಟರ್ ತಿರುಚಿ ಕಾಂಗ್ರೆಸ್ನಿಂದ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ (DK Shivakumar) ಬಿಗ್ ರಿಲೀಫ್ ಸಿಕ್ಕಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅವಹೇಳನಕಾರಿ ಪೋಸ್ಟ್ ಪ್ರಕರಣವನ್ನು ರದ್ದುಪಡಿಸಿ ಕರ್ನಾಟಕ ಹೈಕೋರ್ಟ್ (karnataka high court) ಮಹತ್ವದ ಆದೇಶ ಹೊರಡಿಸಿದೆ. ಫೋರ್ಜರಿ, ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸಿದ ಆರೋಪ ಮಾಡಿ ವಕೀಲ ಯೋಗೇಂದ್ರ ಹೊಡಘಟ್ಟ ಎಂಬುವರು ದಾಖಲಿಸಿದ್ದ ಪ್ರಕರಣವನ್ನು…