Optical Illusion: ಈ ಚಿತ್ರದಲ್ಲಿರುವ ಅಣಬೆಯನ್ನು 30 ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ – Kannada News | Optical Illusion: Let’s find the hidden mushroom in this picture
ಆಪ್ಟಿಕಲ್ ಇಲ್ಯೂಷನ್ ಚಿತ್ರImage Credit source: Social Media ಪ್ರತಿನಿತ್ಯ ಸೋಶಿಯಲ್ ಮೀಡಿಯಾದಲ್ಲಿ ಆಪ್ಟಿಕಲ್ ಇಲ್ಯೂಷನ್ (optical illusion) ಸೇರಿದಂತೆ ಇನ್ನಿತ್ತರ ಟ್ರಿಕ್ಕಿ ಒಗಟಿನ ಚಿತ್ರಗಳು ವೈರಲ್ ಆಗುತ್ತಿರುತ್ತವೆ. ಈ ಒಗಟಿನ ಚಿತ್ರಗಳು ನೋಡುವುದಕ್ಕೆ ಸುಲಭವಾಗಿ ಕಂಡರೂ ಉತ್ತರ ಕಂಡು ಕೊಳ್ಳುವುದು ಸುಲಭವಲ್ಲ. ನೀವು ಈ ಹಿಂದೆ ಇಂತಹ ಒಗಟುಗಳನ್ನು ಬಿಡಿಸುವಲ್ಲಿ ವಿಫಲರಾಗಿದ್ದೀರಾ. ಇದೀಗ ನಿಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸುವ ಮತ್ತೊಂದು ಆಪ್ಟಿಕಲ್ ಇಲ್ಯೂಷನ್ ಚಿತ್ರವೊಂದಿದೆ. ಈ ಚಿತ್ರದಲ್ಲಿ ಜಾಣತನದಿಂದ ಮರೆಮಾಡಲಾಗಿರುವ ಅಣಬೆಯನ್ನು ಮೂವತ್ತು ಸೆಕೆಂಡುಗಳೊಳಗೆ ಪತ್ತೆ ಹಚ್ಚಬೇಕು….