ವಿಶ್ವ ಬಾಕ್ಸ್ ಆಫೀಸ್ನಲ್ಲಿ ‘ಕಾಂತಾರ: ಚಾಪ್ಟರ್ 1’ ಗಳಿಕೆ ಹಿಂದಿಕ್ಕಿದ ‘ಧುರಂಧರ್’ – Kannada News | Dhurandhar Box Office: Ranveer Singh Film Surpasses Kantara, Nears 1000 Cr Global
ರಣವೀರ್ ಸಿಂಗ್ ನಟನೆಯ ‘ಧುರಂದರ್’ (Dhurandhar) 2025ರ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ಆಗಿ ಹೊರ ಹೊಮ್ಮಿದೆ. ಈ ಚಿತ್ರದ ವಿಶ್ವ ಮಟ್ಟದ ಕಲೆಕ್ಷನ್ 935 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಮೂಲಕ ‘ಕಾಂತಾರ: ಚಾಪ್ಟರ್ 1’ ಚಿತ್ರದ ಗಳಿಕೆಯನ್ನು ಈ ಸಿನಿಮಾ ಹಿಂದಿಕ್ಕಿಬಿಟ್ಟಿದೆ. ಈ ಚಿತ್ರ ಸುಲಭದಲ್ಲಿ ಶೀಘ್ರವೇ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರುವ ಎಲ್ಲಾ ಸಾಧ್ಯತೆ ಇದೆ. ಚಿತ್ರ ತಂಡಕ್ಕೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ…