Karnataka 1st PUC Results 2026 Declared: ಕರ್ನಾಟಕ ಪ್ರಥಮ ಪಿಯು ಫಲಿತಾಂಶ ಪ್ರಕಟ
ಬೆಂಗಳೂರು, ಮಾರ್ಚ್ 31: ಕರ್ನಾಟಕ ರಾಜ್ಯಾದ್ಯಂತ 2026ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ 2026ನೇ ಸಾಲಿನ ಪ್ರಥಮ ಪಿಯುಸಿ (1st PUC) ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) ಇಂದು ಅಧಿಕೃತವಾಗಿ ಪ್ರಕಟಿಸುತ್ತಿದೆ. ಪರೀಕ್ಷೆಗೆ ಹಾಜರಾಗಿದ್ದ ಲಕ್ಷಾಂತರ ವಿದ್ಯಾರ್ಥಿಗಳು ಫಲಿತಾಂಶವನ್ನು ಆನ್‌ಲೈನ್ ಮೂಲಕ ವೀಕ್ಷಿಸಬಹುದಾಗಿದೆ. ಇದೇ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ನಡೆದ ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ 6 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಫಲಿತಾಂಶ ಪ್ರಕಟಣೆಯಲ್ಲಿ ಕೊಂಚ ಬದಲಾವಣೆ ಈ…