Mark Movie First Half Review: ಇಂಟರ್ವಲ್ ತನಕ ಎಷ್ಟು ಥ್ರಿಲ್ಲಿಂಗ್ ಆಗಿದೆ ‘ಮಾರ್ಕ್’ ಸಿನಿಮಾ? ಫಸ್ಟ್ ಹಾಫ್ ವಿಮರ್ಶೆ ನೋಡಿ – Kannada News | Mark Movie First Half Review Kichcha Sudeep breaks the norm, high action for fans
‘ಮ್ಯಾಕ್ಸ್’ ಯಶಸ್ಸಿನ ಬಳಿಕ ಕಿಚ್ಚ ಸುದೀಪ್ (Kichcha Sudeep) ಮತ್ತು ನಿರ್ದೇಶಕ ವಿಜಯ್ ಕಾರ್ತಿಕೇಯ ಅವರು ‘ಮಾರ್ಕ್’ ಸಿನಿಮಾ (Mark Movie) ಮಾಡಿದ್ದಾರೆ. ಈ ಕಾಂಬಿನೇಷನ್ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ. ಇಂದು (ಡಿಸೆಂಬರ್ 25) ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ. ಮುಂಜಾನೆಯೇ ಫಸ್ಟ್ ಶೋ ಆರಂಭ ಆಗಿದೆ. ಕಿಚ್ಚ ಸುದೀಪ್ ಅವರ ಅಭಿಮಾನಿಗಳು ಫಸ್ಟ್ ಡೇ ಫಸ್ಟ್ ಶೋ ನೋಡಿ ಸಂಭ್ರಮಿಸುತ್ತಿದ್ದಾರೆ. ಬಹುಭಾಷೆಯ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಮಾಸ್…