‘ನೀ ನಂಗೆ ಅಲ್ಲವ’ ಹಾಡನ್ನು ಸಂಜಿತ್ ಹಾಡಿದ್ದು ಯಾರಿಗಾಗಿ? ಉತ್ತರಿಸಿದ ಗಾಯಕ – Kannada News | Sanjith Hegde’s Nange Allava: The Viral Hit Song’s Emotional Backstory
ಸಂಜಿತ್ ಹೆಗಡೆ ಅವರು ಗಾಯನದ ಮೂಲಕ ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ. ಅವರು ಹೊಸ ಹೊಸ ಹಾಡುಗಳ ಮೂಲಕ ಗಮನ ಸೆಳೆಯುತ್ತಾರೆ. ಇತ್ತೀಚೆಗೆ ಬೆಂಗಳೂರಲ್ಲಿ ನಡೆದ ಅವರ ಕಾನ್ಸರ್ಟ್ಗೆ ಸಾಕಷ್ಟು ಜನರು ಸೇರಿದ್ದರು. ಇದು ಯಶಸ್ಸು ಕಂಡಿತ್ತು. ಇದರ ಕ್ಲಿಪ್ಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಇದರಲ್ಲಿ ಗಮನ ಸೆಳೆದಿದ್ದು ‘ನಂಗೆ ಅಲ್ಲವ’ ಹಾಡು. ಸಂಜಿತ್ ಹೆಗಡೆ ಈಗಾಗಲೇ ಸಾಕಷ್ಟು ಹಾಡುಗಳನ್ನು ಹೇಳಿದ್ದಾರೆ. ಆ ಪೈಕಿ ಸಾಕಷ್ಟು ಗಮನ ಸೆಳೆದಿದ್ದು, ‘ನಂಗೆ ಅಲ್ಲವ’ ಹಾಡು. ಅವರು ಯಾವುದೇ ವೇದಿಕೆ…