WhatsApp vs Govt: ತಿಂಗಳಿಗೆ ಕೋಟಿ ನಂಬರ್ಸ್ ನಿಷೇಧಿಸಿದರೂ ಸರ್ಕಾರಕ್ಕೆ ಗುಟ್ಟು ಬಿಟ್ಟುಕೊಡದ ವಾಟ್ಸಾಪ್ – Kannada News | WhatsApp ban 1 crore numbers in a month, but refusing to share details bothers government
ನವದೆಹಲಿ, ಡಿಸೆಂಬರ್ 23: ವಿಶ್ವದ ನಂಬರ್ ಒನ್ ಮೆಸೇಜಿಂಗ್ ಆ್ಯಪ್ ಎನಿಸಿರುವ ವಾಟ್ಸಾಪ್ (WhatsApp) ಭಾರತದಲ್ಲಿ ಈ ವರ್ಷ ಪ್ರತೀ ತಿಂಗಳು ಹತ್ತಿರಹತ್ತಿರ ಒಂದು ಕೋಟಿ ನಂಬರ್ಗಳನ್ನು ಬ್ಲಾಕ್ ಮಾಡಿದೆ ಅಥವಾ ನಿಷೇಧಿಸಿದೆ. ಇಷ್ಟು ಪ್ರಮಾಣದಲ್ಲಿ ನಂಬರ್ಗಳನ್ನು ನಿಷೇಧಿಸುತ್ತಿದ್ದೀರಲ್ಲ, ಯಾಕಾಗಿ ಬ್ಯಾನ್ ಮಾಡುತ್ತಿದ್ದೀರಿ ಎಂದು ಹೇಳಿದರೆ ಕಾನೂನು ಸುವ್ಯವಸ್ಥೆಗೂ ಸಹಾಯವಾಗುತ್ತದೆ ಎಂದು ಸರ್ಕಾರ ಬಾರಿ ಬಾರಿ ವಿನಂತಿಸುತ್ತಿದೆ. ಆದರೂ ಕೂಡ ವಾಟ್ಸಾಪ್ ತನ್ನ ಡಾಟಾ ಗುಟ್ಟು ಬಿಟ್ಟುಕೊಡುತ್ತಿಲ್ಲ. ಇದು ಸರ್ಕಾರಕ್ಕೆ ಇರಿಸು ಮುರುಸು ತರುತ್ತಿದೆ. ದೇಶದಲ್ಲಿ ಜರುಗುತ್ತಿರುವ…