ಬಾಂಗ್ಲಾದೇಶದಲ್ಲಿ ಉಸ್ಮಾನ್ ಹಾದಿ ಹತ್ಯೆ ಬೆನ್ನಲ್ಲೇ ಮತ್ತೊಬ್ಬ ಯುವ ನಾಯಕನ ತಲೆಗೆ ಗುಂಡೇಟು – Kannada News | Bangladesh violence Another youth leader Motaleb Sikder shot in head days after Osman Hadis killing
ಢಾಕಾ, ಡಿಸೆಂಬರ್ 22: ಬಾಂಗ್ಲಾದೇಶದಲ್ಲಿ ಮತ್ತೊಮ್ಮೆ ಅಶಾಂತಿ ಹುಟ್ಟುಹಾಕಿದ ಷರೀಫ್ ಉಸ್ಮಾನ್ ಬಿನ್ ಹಾದಿ ಹತ್ಯೆಯ ಕೆಲವು ದಿನಗಳ ನಂತರ ಇಂದು ಬಾಂಗ್ಲಾದೇಶದಲ್ಲಿ (Bangladesh) ಮತ್ತೊಬ್ಬ ಯುವ ನಾಯಕನ ಮೇಲೆ ಗುಂಡು ಹಾರಿಸಲಾಗಿದೆ. ಯುವ ನಾಯಕನನ್ನು ಬಾಂಗ್ಲಾದೇಶದ ರಾಷ್ಟ್ರೀಯ ನಾಗರಿಕ ಪಕ್ಷದ ಖುಲ್ನಾ ವಿಭಾಗೀಯ ಮುಖ್ಯಸ್ಥ ಮೋತಲೆಬ್ ಸಿಕ್ದರ್ ಎಂದು ಗುರುತಿಸಲಾಗಿದೆ. ಅವರ ತಲೆಗೆ ಗುಂಡು ಹಾರಿಸಲಾಗಿದೆ. ಮೋತಲೆಬ್ ಸಿಕ್ದರ್ ಅವರ ತಲೆಯ ಎಡಭಾಗಕ್ಕೆ ಗುಂಡು ಹಾರಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಅವರು ಗಾಯಗಳಿಗೆ ಚಿಕಿತ್ಸೆ…