ದೇವದತ್ ಪಡಿಕ್ಕಲ್ಗೆ ಕೇವಲ 2.6 ಲಕ್ಷ ರೂ..! – Kannada News
ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಲೀಗ್ ‘ಇಂಡಿಯನ್ ಪ್ರೀಮಿಯರ್ ಲೀಗ್’ (IPL) ಮುಕ್ತಾಯದ ಬೆನ್ನಲ್ಲೇ, ಕರ್ನಾಟಕದಲ್ಲಿ ‘ಮಹಾರಾಜ ಟ್ರೋಫಿ ಟಿ20’ ಟೂರ್ನಿಗೆ ವೇದಿಕೆ ಸಿದ್ಧವಾಗಿದೆ. ಇದರ ಮೊದಲ ಹೆಜ್ಜೆಯಾಗಿ ಈಗಾಗಲೇ 6 ತಂಡಗಳ ಹರಾಜು ಪ್ರಕ್ರಿಯೆ ಮುಗಿದಿದೆ. ಈ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ದೇವದತ್ ಪಡಿಕ್ಕಲ್ ಮಾರಾಟವಾಗಿದ್ದು ಕೇವಲ 2.6 ಲಕ್ಷ ರೂ.ಗೆ ಎಂದರೆ ನಂಬಲೇಬೇಕು! ಮಹಾರಾಜ ಟ್ರೋಫಿ ಟಿ20 ಟೂರ್ನಿಯ ನಿಯಮಗಳ ಪ್ರಕಾರ, ಭಾರತ ತಂಡವನ್ನು ಅಥವಾ ಐಪಿಎಲ್ (IPL)…