‘ಧುರಂಧರ್ 2’ ಒಟಿಟಿ ಬಿಡುಗಡೆ: ಜಿಯೋ ಹಾಟ್‌ಸ್ಟಾರ್ ಹೊಸ ಪ್ರಯೋಗಕ್ಕೆ ಪ್ರೇಕ್ಷಕರು ಗರಂ – Kannada News
ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಂಡು ಸಂಚಲನ ಮೂಡಿಸಿದ್ದ ಆದಿತ್ಯ ಧರ್ ನಿರ್ದೇಶನದ, ರಣವೀರ್ ಸಿಂಗ್ ನಟನೆಯ ‘ಧುರಂಧರ್: ದಿ ರಿವೆಂಜ್’ (Dhurandhar 2) ಚಿತ್ರವು ಕೊನೆಗೂ ಒಟಿಟಿ ಅಂಗಳಕ್ಕೆ ಪ್ರವೇಶಿಸಿದೆ. ಜೂನ್ 4 ರಂದು ಬಹುನಿರೀಕ್ಷಿತ ಈ ಸಿನಿಮಾ ‘ಜಿಯೋ ಹಾಟ್‌ಸ್ಟಾರ್’ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಪ್ರಸಾರ ಕಂಡಿದೆ. 2025ರ ಕೊನೆಯಲ್ಲಿ ಬಂದ ಮೊದಲ ಭಾಗ ಸೂಪರ್ ಹಿಟ್ ಆಗಿದ್ದರಿಂದ, ಈ ಎರಡನೇ ಭಾಗದ ಒಟಿಟಿ ಬಿಡುಗಡೆಗಾಗಿ ವಿಶ್ವಾದ್ಯಂತ ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದರು. ಆದರೆ, ಒಟಿಟಿಯಲ್ಲಿ ಸಿನಿಮಾ ಬಿಡುಗಡೆಯಾದ…