ಮಧ್ಯರಾತ್ರಿ ಡಿಕೆಶಿ-ರಾಮಲಿಂಗಾ ರೆಡ್ಡಿ 2.5 ಗಂಟೆ ರಹಸ್ಯ ಸಂಧಾನ ಸಭೆ: ರಾಜೀನಾಮೆ ಹಿಂಪಡೆಯೋ ವಿಚಾರ ಮಾತ್ರ ಸಸ್ಪೆನ್ಸ್! – Kannada News
ಮಧ್ಯರಾತ್ರಿ ಡಿಕೆಶಿ-ರಾಮಲಿಂಗಾ ರೆಡ್ಡಿ 2.5 ಗಂಟೆ ರಹಸ್ಯ ಸಂಧಾನ ಸಭೆImage Credit source: tv9 ಬೆಂಗಳೂರು, ಜೂನ್ 6: ಖಾತೆ ಹಂಚಿಕೆ ಅಸಮಾಧಾನದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ (Ramalinga Reddy) ನೀಡಿದ್ದ ದಿಢೀರ್ ರಾಜೀನಾಮೆ ಪರ್ವ ಸದ್ಯ ರೋಚಕ ತಿರುವು ಪಡೆದುಕೊಂಡಿದೆ. ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಹೈಕಮಾಂಡ್ ಸೂಚನೆ ನೀಡಿದ ಬೆನ್ನಲ್ಲೇ, ಶುಕ್ರವಾರ ತಡರಾತ್ರಿ ಬೆಂಗಳೂರಿನ ಜಯನಗರದ ಖಾಸಗಿ ಹೋಟೆಲ್‌ನಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹಾಗೂ ರಾಮಲಿಂಗಾ…