LSG vs DC: ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರಿಷಭ್ ಪಂತ್; ವಿಡಿಯೋ
ಐಪಿಎಲ್ 2026 ರ ಐದನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಸೋತ ಲಕ್ನೋ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಅದರಂತೆ ಆರಂಭಿಕರಾಗಿ ನಾಯಕ ರಿಷಭ್ ಪಂತ್ ಹಾಗೂ ಮಿಚೆಲ್ ಮಾರ್ಷ್ ಕಣಕ್ಕಿಳಿದಿದ್ದರು. ಇಬ್ಬರು ಮೊದಲ ಮೂರು ಓವರ್ಗಳಲ್ಲಿ ತಾಳ್ಮೆಯ ಬ್ಯಾಟಿಂಗ್ ಪ್ರದರ್ಶಿಸಿ 19 ರನ್ ಕೂಡ ಕಲೆಹಾಕಿದರು. ಆದರೆ ಮುಖೇಶ್ ಕುಮಾರ್ ಬೌಲ್ ಮಾಡಿದ ಮೂರನೇ ಓವರ್ನ ಕೊನೆಯ ಎಸೆತದಲ್ಲಿ ರಿಷಭ್ ಪಂತ್ ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾಗಬೇಕಾಯಿತು….