‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು – Kannada News | Vinay Gowda and Rajath talks about Balaramana Dinagalu movie
ವಿನೋದ್ ಪ್ರಭಾಕರ್ (Vinod Prabhakar) ನಟಿಸಿ, ಕೆಎಂ ಚೈತನ್ಯ ನಿರ್ದೇಶನ ಮಾಡಿರುವ ‘ಬಲರಾಮನ ದಿನಗಳು’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಟ್ರೈಲರ್, ಹಾಡುಗಳು ಒಂದೊಂದಾಗಿ ಬಿಡುಗಡೆ ಆಗುತ್ತಿವೆ. ಇತ್ತೀಚೆಗಷ್ಟೆ ಸಿನಿಮಾದ ಹಾಡು ಬಿಡುಗಡೆ ಕಾರ್ಯಕ್ರಮ ನಡೆಯಿತು. ಸಿನಿಮಾನಲ್ಲಿ ವಿನೋದ್ ಪ್ರಭಾಕರ್ ಜೊತೆಗೆ ಬಿಗ್ಬಾಸ್ ಗೆಳೆಯರಾದ ವಿನಯ್ ಗೌಡ ಮತ್ತು ಬುಜ್ಜಿ ಸಹ ನಟಿಸಿದ್ದಾರೆ. ಕಾರ್ಯಕ್ರಮದಲ್ಲಿ ವಿನಯ್ ಮತ್ತು ಬುಜ್ಜಿ ಒಟ್ಟಿಗೆ ವೇದಿಕೆ ಏರಿ ಸಿನಿಮಾದ ಬಗ್ಗೆ, ಸಿನಿಮಾದಲ್ಲಿನ ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ. ರಜತ್…