Headlines

nagaraj11081993

ದಿನ ಭವಿಷ್ಯ: ಈ ರಾಶಿಯವರು ಇಂದು ಅನ್ಯರ ವಶದಿಂದ ಹೊರಬರುವರು – Kannada News

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ರೋಹಿಣೀ, ವಾರ : ಶನಿ, ಪಕ್ಷ : ಕೃಷ್ಣ, ತಿಥಿ : ಷಷ್ಠೀ, ನಿತ್ಯನಕ್ಷತ್ರ : ಧನಿಷ್ಠಾ, ಯೋಗ : ಬ್ರಹ್ಮ, ಕರಣ : ವಣಿಜ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 50 pm, ಇಂದಿನ ಶುಭಾಶುಭ ಕಾಲ : ರಾಹು…

Read More

ಫುಟ್​​ಬಾಲ್ ವಿಶ್ವಕಪ್​​ನಲ್ಲೂ ‘ರಾಮಾಯಣ’, ಇದು ಸಾಮಾನ್ಯ ಸಾಹಸ ಅಲ್ಲ

ಪುಟ್ಬಾಲ್ (Footbal world cup) ವಿಶ್ವಕಪ್, ಇಡೀ ವಿಶ್ವದಲ್ಲಿ ಅತಿ ಹೆಚ್ಚು ಜನ ಒಂದೇ ಬಾರಿಗೆ ನೋಡುವ ಕ್ರೀಡಾಕೂಟ. ಇತ್ತೀಚೆಗೆ ಮುಕ್ತಾಯವಾಗಿ ಐಪಿಎಲ್ ಅನ್ನು ಒಂದು ಬಾರಿ ಹಾಟ್​​ಸ್ಟಾರ್​​ನಲ್ಲಿ ಸುಮಾರು 55 ಕೋಟಿ ಜನ ವೀಕ್ಷಿಸಿದ್ದು, ಅದು ಈ ವರೆಗಿನ ದಾಖಲೆ ಎಂದಾಗಿತ್ತು. ಆದರೆ ಫುಟ್​​ಬಾಲ್​​ನ ಒಂದು ಮ್ಯಾಚನ್ನು ಒಂದೇ ಬಾರಿಗೆ ಸುಮಾರು 100 ಕೋಟಿಗೂ ಹೆಚ್ಚು ಜನ ವೀಕ್ಷಿಸುತ್ತಾರೆ. ಐಪಿಎಲ್​​ ಕ್ರೀಡಾಕೂಟದ ಒಟ್ಟು ಖರ್ಚು, ಆಟಗಾರರ ಸಂಬಳವನ್ನೂ ಸೇರಿಸಿ ಗರಿಷ್ಠ ಎಂದರೆ 5000 ಕೋಟಿ ಆಗಿರಬಹದು….

Read More

ತ್ರಿಕೋನ ಸರಣಿಗಾಗಿ ಶ್ರೀಲಂಕಾಕ್ಕೆ ತೆರಳಿದ ಭಾರತ ಎ ತಂಡ; ವೈಭವ್ ಹಿಂದೆ ಬಿದ್ದ ಫ್ಯಾನ್ಸ್ – Kannada News

ಒಂದೆಡೆ ಭಾರತ ಹಾಗೂ ಅಫ್ಘಾನಿಸ್ತಾನ ತಂಡಗಳು ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದರೆ, ಇನ್ನೊಂದೆಡೆ ತಿಲಕ್ ವರ್ಮಾ (Tilak Varma) ನೇತೃತ್ವದ ಭಾರತ ಎ ತಂಡ (India A squad) ತ್ರಿಕೋನ ಸರಣಿಗಾಗಿ ಶ್ರೀಲಂಕಾಗೆ ತೆರಳಿದೆ. ಭಾರತ, ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ ಎ ತಂಡಗಳ ನಡುವೆ ಏಕದಿನ ತ್ರಿಕೋನ ಸರಣಿ (Tri-nation series) ನಡೆಯಲಿದೆ. ಈ ಸರಣಿಗಾಗಿ ಬಿಸಿಸಿಐ ಈಗಾಗಲೇ ಭಾರತ ಎ ತಂಡವನ್ನು ಸಹ ಪ್ರಕಟಿಸಿದೆ. ಜೂನ್ 9 ರಿಂದ ಪ್ರಾರಂಭವಾಗಲಿರುವ ತ್ರಿಕೋನ ಸರಣಿಗಾಗಿ ಭಾರತ ಯುವ…

Read More

ಸುದೀಪ್ ಅಕ್ಕನ ಮಗನ ಸಿನಿಮಾನಲ್ಲಿ, ಶ್ರೀಮುರಳಿ ಅಕ್ಕನ ಮಗ

ಸುದೀಪ್ (Sudeep) ಅಕ್ಕನ ಮಗ ಸಂಚಿತ್ ಸಂಜೀವ್ ನಟನೆಯ ‘ಮ್ಯಾಂಗೊ ಪಚ್ಚ’ ಸಿನಿಮಾ ಇಂದು (ಜೂನ್ 4) ಬಿಡುಗಡೆ ಆಗಿದೆ. ಸಿನಿಮಾಕ್ಕೆ ನಟ ಸುದೀಪ್ ಅವರು ಸಿನಿಮಾಕ್ಕೆ ಬೆಂಬಲ ನೀಡಿದ್ದು, ಸಿನಿಮಾಕ್ಕೆ ಸುದೀಪ್ ಅವರ ಪತ್ನಿ ಮತ್ತು ಮಗಳು ಬಂಡವಾಳ ಹೂಡಿದ್ದರು. ವಿಶೇಷವೆಂದರೆ ಇದೇ ಸಿನಿಮಾನಲ್ಲಿ ನಟ ಶ್ರೀಮುರಳಿ ಅವರ ಅಕ್ಕನ ಮಗ ಜೈ ಸಹ ನಟಿಸಿದ್ದಾರೆ. ಅವರಿಗೂ ಇದು ಮೊದಲ ಸಿನಿಮಾ ಅಂತೆ. ತಮ್ಮ ಹಾಗೂ ಸಂಚಿತ್ ಸಂಗೀವ್ ನಡುವಿನ ಬಾಂಧವ್ಯದ ಬಗ್ಗೆ ಜೈ ಅವರು…

Read More

‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ಮಾಡಲು ಬಿಡಲ್ಲ: ವಾಟಾಳ್ ಕ್ಯಾತೆ – Kannada News

ಪ್ಯಾನ್ ಇಂಡಿಯಾ (Pan India) ಜಮಾನಾನಲ್ಲಿ ಒಂದು ರಾಜ್ಯದ ಸಿನಿಮಾ ಮತ್ತೊಂದು ರಾಜ್ಯದಲ್ಲಿ ಬಿಡುಗಡೆ ಆಗುವುದು ಸಾಮಾನ್ಯ ವಿಷಯ ಎಂದಾಗಿದೆ. ಕರ್ನಾಟಕವಂತೂ ಪ್ಯಾನ್ ಇಂಡಿಯಾ ಮಾರುಕಟ್ಟೆಯ ಬಲು ಪ್ರಮುಖ ನಗರವಾಗಿದೆ. ಐಪಿಎಲ್ ಮುಗಿದಿದ್ದು, ಸಾಲು-ಸಾಲು ಸಿನಿಮಾಗಳು ಬಿಡುಗಡೆಗೆ ತಯಾರಾಗುತ್ತಿವೆ. ಅವುಗಳಲ್ಲಿ ಕೆವಿಎನ್ ನಿರ್ಮಾಣದ ತಮಿಳುನಾಡಿ ಸಿಎಂ ವಿಜಯ್ ನಟನೆಯ ‘ಜನ ನಾಯಗನ್’ ಸಹ ಒಂದು. ಆದರೆ ಇದೀಗ ಕನ್ನಡಪರ ಸಂಘಟನೆಗಳ ಮುಖಂಡ ವಾಟಾಳ್ ನಾಗರಾಜ್ ಮಾತನಾಡಿ, ತಾವು ‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ವಿರೋಧ ವ್ಯಕ್ತಪಡಿಸುತ್ತಿದ್ದು, ಬಿಡುಗಡೆಗೆ…

Read More

ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಇಲ್ಲ: ಕಡ್ಡಿ ಮುಂರಿದಂತೆ ಹೇಳಿದ ಹೈಕಮಾಂಡ್ – Kannada News

ಬೆಂಗಳೂರು, (ಜೂನ್ 05): ಸರ್ಕಾರ ರಚನೆಯಾಗಿ ಎರಡು ದಿನವಾಯ್ತು. 48 ಗಂಟೆ ಕಳೆಯೊವಷ್ಟರಲ್ಲೇ ಅಸಮಾಧಾನದ ಬಾಂಬ್ ಸಿಡಿದಿದೆ. ಕೊಟ್ಟ ಮಾತು, Word Power is World Power ಎಂದು ಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದ ಮಾತನ್ನ ಉಲ್ಲೇಖಿಸಿ ರಾಮಲಿಂಗಾರೆಡ್ಡಿ  (DK Shivakumar)  ಬೆಂಬಲಿಗರು ರಾಂಗ್ ಆಗಿದ್ರೆ, ಇನ್ನೊಂದೆಡೆ ಬೆಂಗಳೂರಿನ ಪವರ್ ಫುಲ್ ರಾಜಕಾರಣಿ ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೌದು…ಸರ್ಕಾರಕ್ಕೆ ಬಂಗಾರದ ಖಜಾನೆ, ಸರ್ಕಾರದ ಆರ್ಥಿಕತೆಯ ಪವರ್ ಹೌಸ್ ಇದೇ ಪವರ್…

Read More

ರೋಗಿಯ ಅಸಹಾಯಕತೆಯನ್ನೇ ಬಂಡವಾಳ ಮಾಡಿಕೊಂಡ ವಂಚಕರು: ಚಿಕಿತ್ಸೆ ಕೊಡಿಸುವ ನೆಪದಲ್ಲಿ ವಂಚನೆ – Kannada News

ಬೆಂಗಳೂರು, ಜೂನ್​ 05: ಪಾರ್ಶ್ವವಾಯು ಕಾಯಿಲೆಗೆ ತುತ್ತಾಗಿದ್ದ ವ್ಯಕ್ತಿಗೆ ಚಿಕಿತ್ಸೆ ಕೊಡಿಸುವ ನೆಪದಲ್ಲಿ ಅಪರಿಚಿತರಿಬ್ಬರು ವಂಚನೆ (fraud) ಮಾಡಿದ್ದಾರೆ. ಜೀರಿಗೆ ಕಷಾಯ ಕುಡಿಸಿ 70 ಸಾವಿರ ರೂ ಹಣ ಪಡೆದು ಪರಾರಿಯಾಗಿರುವಂತಹ ಘಟನೆ ಬೆಂಗಳೂರು (bengaluru) ಚಂದ್ರಾಲೇಔಟ್ ವ್ಯಾಪ್ತಿಯ ಕಲ್ಯಾಣನಗರದಲ್ಲಿ ನಡೆದಿದೆ. ಸದ್ಯ ಮೋಸ ಹೋಗಿರುವ ವ್ಯಕ್ತಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ವಂಚಕರ ಸೆರೆಗೆ ಖಾಕಿ ಬಲೆ ಬೀಸಿದೆ. ಮುಖ್ಯಾಂಶಗಳು ರೋಗಿಯ ಅಸಹಾಯಕತೆಯನ್ನೇ ಬಂಡವಾಳ ಮಾಡಿಕೊಂಡ ಕಿರಾತಕರು 20 ದಿನದಲ್ಲಿ ಎದ್ದು ಓಡಾಡ್ತೀರಿ ಅಂತ ಪುಂಗಿದ್ದರು…

Read More

ಬೆಂಗಳೂರು ವಿಶ್ವವಿದ್ಯಾಲಯದ 100 ಎಕರೆ ಜಾಗದ ಮೇಲೆ ಕಣ್ಣಾಕಿದ ಕೇಂದ್ರ ಸರ್ಕಾರ! – Kannada News

ಬೆಂಗಳೂರು, (ಜೂನ್ 05): ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ (Karnataka Universities)  ಬೆಂಗಳೂರು ವಿಶ್ವವಿದ್ಯಾಲಯ (Bengaluru University) ಪ್ರಮುಖವಾಗಿದ್ದು, ಗುಣಮಟ್ಟದ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ. 1200 ಎಕರೆ ಜಾಗದಲ್ಲಿ ಸ್ಥಾಪನೆಯಾದ ಬೆಂಗಳೂರು ವಿಶ್ವವಿದ್ಯಾಲ ಕ್ರಮೇಣ ಕಿರಿದಾಗಿದ್ದು,  ಈಗಾಗಲೇ 300ಕ್ಕೂ ಹೆಚ್ಚು ಎಕರೆ ಜಾಗವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಂಸ್ಥೆಗಳಿಗೆ ಬಿಟ್ಟುಕೊಡಲಾಗಿದೆ. ಈ ವಿಚಾರಕ್ಕೆ ವಿರೋಧವಿದ್ದು,  ಇದರ ಮಧ್ಯೆ ಇದೀಗ ಮತ್ತೆ ಜ್ಞಾನಭಾರತಿ ಆವರಣದ ಮೇಲೆ  ಕೇಂದ್ರದ ಕಣ್ಣು ಬಿದ್ದಿದೆ. ಒಲಿಂಪಿಕ್ಸ್ ಟ್ರೈನಿಂಗ್ ಸೆಂಟರ್​ಗೆ 100 ಎಕರೆ ಜಾಗ ಬೇಕು…

Read More

ಹೆಚ್ಚು ಬೆವರುತ್ತೀರಾ? ಈ ರೀತಿಯಾಗುವುದಕ್ಕೆ ಕಾರಣ ಏನ್ ಗೊತ್ತಾ? – Kannada News

ಬೆವರುವುದು (Excessive Sweating) ದೇಹದ ಸಹಜ ಪ್ರಕ್ರಿಯೆಯಾಗಿದೆ. ದೇಹದ ಉಷ್ಣತೆಯನ್ನು ನಿಯಂತ್ರಿಸಲು ಬೆವರು ಸಹಾಯ ಮಾಡುತ್ತದೆ. ಬಿಸಿಲು, ವ್ಯಾಯಾಮ ಅಥವಾ ಒತ್ತಡದ ಸಂದರ್ಭಗಳಲ್ಲಿ ಬೆವರು ಬರುವುದು ಸಾಮಾನ್ಯ. ಆದರೆ ಕೆಲವರಿಗೆ ಯಾವುದೇ ಹೆಚ್ಚು ಶಾರೀರಿಕ ಕೆಲಸವಿಲ್ಲದೇ ಹೆಚ್ಚು ಬೆವರು ಬರುವ ಸಮಸ್ಯೆ ಕಾಣಿಸಬಹುದು. ಇದನ್ನು ಸಾಮಾನ್ಯವೆಂದು ನಿರ್ಲಕ್ಷ್ಯ ಮಾಡಬಾರದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹೆಚ್ಚು ಬೆವರುವುದು ಕೆಲವೊಮ್ಮೆ ದೈನಂದಿನ ಜೀವನ, ಕೆಲಸದ ಸಾಮರ್ಥ್ಯ ಮತ್ತು ಆತ್ಮವಿಶ್ವಾಸದ ಮೇಲೂ ಪರಿಣಾಮ ಬೀರುತ್ತದೆ. ಕೆಲವು ಮಂದಿಗೆ ಕೈಗಳ ತಳಭಾಗ,…

Read More

ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ

ನವದೆಹಲಿ, ಜೂನ್ 5: ವಿಶ್ವ ಪರಿಸರ ದಿನದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಇದೇ ವೇಳೆ ಪರಿಸರವನ್ನು ರಕ್ಷಿಸಲು ಮತ್ತು ಸಂರಕ್ಷಿಸಲು ಶ್ರಮಿಸುತ್ತಿರುವ ಎಲ್ಲರನ್ನೂ ಅವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಹಾಗೇ, ಗಿಡ ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಿದ್ದಾರೆ. ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ಎಲ್ಲರಿಗೂ ವಿಶ್ವ ಪರಿಸರ ದಿನದ ಹಾರ್ದಿಕ ಶುಭಾಶಯಗಳು. ಪರಿಸರ ಸಂರಕ್ಷಣೆಯ ಬಗ್ಗೆ ಅಪಾರ ಕಾಳಜಿ ಹೊಂದಿರುವ ಪ್ರತಿಯೊಬ್ಬರಿಗೂ ನಾನು ಅಭಿನಂದನೆ…

Read More