IND vs AFG: ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿ; ಹೇಗಿರಲಿದೆ ಪಿಚ್ ಹಾಗೂ ಪ್ಲೇಯಿಂಗ್ 11? – Kannada News
ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ತಂಡಗಳು ಏಕೈಕ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ. ಈ ಎರಡೂ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯ 2018 ರಲ್ಲಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿತ್ತು. ಈ ಪಂದ್ಯದಲ್ಲಿ ಭಾರತ ಅಫ್ಘಾನಿಸ್ತಾನವನ್ನು ಇನ್ನಿಂಗ್ಸ್ ಮತ್ತು 262 ರನ್‌ಗಳಿಂದ ಸೋಲಿಸಿತು. ಈಗ ಎರಡೂ ತಂಡಗಳು ಎರಡನೇ ಬಾರಿಗೆ ಮುಖಾಮುಖಿಯಾಗಲಿವೆ. ಈ ಪಂದ್ಯವು ನ್ಯೂ ಚಂಡೀಗಢದ ಮಹಾರಾಜ ಯಾದವೇಂದ್ರ ಸಿಂಗ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದರೆ ಅದಕ್ಕೂ ಮುನ್ನ ಈ ಪಂದ್ಯದ…