ಎಲ್ ನಿನೊ ಪರಿಣಾಮ; ಭಾರತದ ಆರ್ಥಿಕತೆಗೆ 1 ಬಿಲಿಯನ್ ಡಾಲರ್ ಗಂಡಾಂತರ? ಇದು ಹೇಗೆ ಸಾಧ್ಯ? – Kannada News
ನವದೆಹಲಿ, ಜೂನ್ 5: ಮುಂಬರುವ ಪ್ರಬಲ ‘ಎಲ್ ನಿನೊ’ (El Nino) ಹವಾಮಾನ ವೈಪರೀತ್ಯದಿಂದಾಗಿ ಭಾರತಕ್ಕೆ ಬರೋಬ್ಬರಿ 1 ಟ್ರಿಲಿಯನ್ ಡಾಲರ್ (ಸುಮಾರು 83 ಲಕ್ಷ ಕೋಟಿ ರೂಪಾಯಿ) ಭಾರಿ ಆರ್ಥಿಕ ನಷ್ಟ ಉಂಟಾಗಬಹುದು ಎಂದು ತಜ್ಞರು ಅಂದಾಜಿಸಿದ್ದಾರೆ. ನಿನ್ನೆ ವಿಶ್ವ ಪರಿಸರ ದಿನದ ಭಾಗವಾಗ ಎಕನಾಮಿಕ್ ಟೈಮ್ಸ್ ಆಯೋಜಿಸಿದ ಸಂವಾದ ಕಾರ್ಯಕ್ರಮದಲ್ಲಿ ಅಮೆರಿಕದ ಡಾರ್ಟ್ಮೌತ್ ಕಾಲೇಜಿನ ಭೂಗೋಳ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಜಸ್ಟಿನ್ ಎಸ್ ಮ್ಯಾನ್ಕಿನ್ ಮಾತನಾಡುತ್ತಾ, ಜಾಗತಿಕವಾಗಿ ಎಲ್ ನಿನೋ ಮಾಡುವ ಪರಿಣಾಮಗಳನ್ನು ವಿಶ್ಲೇಷಿಸಿದರು….