‘ಧುರಂಧರ್ 2’ ಬಗ್ಗೆ ಶಾರುಖ್ ಖಾನ್ ಮೌನ: ಆದರೂ ರಣವೀರ್ ಸಿಂಗ್ ಜೊತೆ ಪಾರ್ಟಿ
ಬಾಲಿವುಡ್ ಅಂಗಳದಲ್ಲಿ ಈಗ ಎಲ್ಲಿ ನೋಡಿದರೂ ನಟ ರಣವೀರ್ ಸಿಂಗ್ (Ranveer Singh) ಅವರದ್ದೇ ಹವಾ. ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2’ (Dhurandhar 2) ಚಿತ್ರದ ಭರ್ಜರಿ ಯಶಸ್ಸಿನಿಂದ ರಣವೀರ್ ಸಿಂಗ್ ಅವರು ಸೆನ್ಸೇಷನ್ ಸೃಷ್ಟಿ ಮಾಡಿದ್ದಾರೆ. ಆದರೆ, ಈ ಯಶಸ್ಸಿನ ನಡುವೆಯೂ ಒಂದು ಸಣ್ಣ ಅಸಮಾಧಾನ ಅಭಿಮಾನಿಗಳಲ್ಲಿ ಮನೆಮಾಡಿತ್ತು. ಅದೇನೆಂದರೆ, ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ (Shah Rukh Khan) ಅವರು ರಣವೀರ್ ಅವರ ಈ ದೊಡ್ಡ ಸಾಧನೆಯ ಬಗ್ಗೆ ಯಾಕೆ ಮೌನವಾಗಿದ್ದಾರೆ ಎಂಬುದು….