ಚುರುಕು ಮುಟ್ಟಿಸಿದ ಡಿಕೆಶಿ:ಸರ್ಕಾರಿ ನೌಕರರು ಬೆಳಿಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ – Kannada News
ಬೆಂಗಳೂರು, (ಜೂನ್ 05) : ರಾಜ್ಯ ಸರ್ಕಾರದ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿ (karnataka government employees) ಪ್ರತಿದಿನ ಬೆಳಿಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗಬೇಕೆಂದು ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರ ಖಡಕ್ ಸೂಚನೆ ಬೆನ್ನಲ್ಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಇಂದು (ಜೂನ್ 05) ಅಧಿಕಾರಿಗಳಿಗೆ ಈ ಆದೇಶ ಹೊರಡಿಸಿದ್ದು, ಹಾಜರಾತಿಗೆ ‘ಕರ್ತವ್ಯ ಆ್ಯಪ್’ (Kartavya App) ಬಳಕೆ ಕುರಿತು ಕೆಳಗಿನ ನಿರ್ದೇಶನಗಳನ್ನು ಪಾಲಿಸಬೇಕು. ಎಲ್ಲಾ…