ಸಿಮ್ ಸ್ವಾಪಿಂಗ್ ಹುಷಾರ್..! ದಿಢೀರನೇ ಸಿಮ್ ಡೀಆ್ಯಕ್ಟಿವೇಟ್ ಆಯ್ತು, ನೋಡನೋಡುತ್ತಿದ್ದಂತೆ ಬ್ಯಾಂಕ್ ಖಾತೆಯಿಂದ ಹಣ ಮಾಯ ಆಯ್ತು – Kannada News
ಬೆಂಗಳೂರು, ಜೂನ್ 5: ಉದ್ಯಾನನಗರಿಯಲ್ಲಿ ಅತ್ಯಂತ ಶಾಕಿಂಗ್ ಆದ ‘ಸಿಮ್ ಸ್ವ್ಯಾಪ್’ (SIM Swap) ಅಥವಾ ಸಿಮ್ ಪೋರ್ಟಿಂಗ್ ಸೈಬರ್ ವಂಚನೆ ನಡೆದಿದೆ. ಸಂತ್ರಸ್ತ ವ್ಯಕ್ತಿಯ ಮೊಬೈಲ್ ಸಿಮ್ ಅನ್ನು ಆತನ ಅರಿವಿಲ್ಲದೆಯೇ ಬೇರೆ ನೆಟ್ವರ್ಕ್ಗೆ ಪೋರ್ಟ್ ಮಾಡಲಾಗಿದೆ. ಅದಾಗಿ ಕೆಲವೇ ದಿನಗಳಲ್ಲಿ ಆತನ ಬ್ಯಾಂಕ್ ಅಕೌಂಟ್ನಿಂದ 7.2 ಲಕ್ಷ ರೂ ಮಂಗಮಾಯವಾಗಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿಯಾದ ಬಿಹಾರ ಮೂಲದ ಕಮಲೇಶ್ ಕುಮಾರ್ ಎಂಬಾತ ಸಂತ್ರಸ್ತ ವ್ಯಕ್ತಿ. ಇವರು ನೀಡಿರುವ ದೂರಿನ ಪ್ರಕಾರ ಮೇ 25ರಂದು…