ಮದುವೆ ನಿಶ್ಚಯವಾಗಿದ್ದ ಯುವಕನ ಬರ್ಬರವಾಗಿ ಕೊಂದ ಸಹೋದರ; ಅತ್ತಿಗೆ ಜೊತೆಗೆ ಅಕ್ರಮ ಸಂಬಂಧ ಆರೋಪಕ್ಕೆ ಹರಿದಿದ್ದು ನೆತ್ತರು
ತುಮಕೂರು, ಮಾರ್ಚ್ 30: ಕೌಟುಂಬಿಕ ಕಲಹಕ್ಕೆ ಯುವಕನೋರ್ವ ಬಲಿಯಾಗಿರುವ ಘಟನೆ ತುಮಕೂರು ನಗರದ ಬನಶಂಕರಿಯಲ್ಲಿ ನಡೆದಿದೆ. ಅಣ್ಣನಿಂದಲೇ ತಮ್ಮ ಭೀಕರವಾಗಿ ಕೊಲೆಯಾಗಿದ್ದರೆ, ತಂದೆಯೂ ಕೃತ್ಯಕ್ಕೆ ಸಾಥ್ ಕೊಟ್ಟಿದ್ದ ಎಂಬ ವಿಷಯ ಪೊಲೀಸರ ವಿಚಾರಣೆ ವೇಳೆ ಬಯಲಾಗಿದೆ. ಸ್ಟಾಲಿನ್ (29) ಮೃತ ಯುವಕನಾಗಿದ್ದು, ಆತನ ಸಹೋದರ ನವೀನ್ ಮತ್ತು ತಂದೆ ಜಾನ್ ಪಾಲ್ ಎಂಬುವವರೇ ಆರೋಪಿಗಳಾಗಿದ್ದಾರೆ. ಮೃತ ನವೀನ್ಗೆ ವಿವಾಹ ಕೂಡ ನಿಶ್ಚಯವಾಗಿತ್ತು. ಆತ ಜೊತೆಯಾಗಿ ಬಾಳಬೇಕಿದ್ದ ಯುವತಿ ಆಡಿದ್ದ ಒಂದು ಮಾತೇ ಸ್ಟಾಲಿನ್ ಕುಟುಂಬದಲ್ಲಿ ಬೆಂಕಿಯ ಕಿಡಿ…