ಶೂಟಿಂಗ್ನಲ್ಲಿ ಕುದುರೆ ಮೇಯಿಸಿದ ಅಕ್ಷಯ್, ಬಕರಾ ಆದ ಹಾಸ್ಯನಟ ರಾಜ್ಪಾಲ್ – Kannada News
ಅಕ್ಷಯ್ ಕುಮಾರ್ (Akshay Kumar) ವರ್ಷಕ್ಕೆ ಅತಿ ಹೆಚ್ಚು ಸಿನಿಮಾ ಮಾಡುವ ಭಾರತದ ಸ್ಟಾರ್ ನಟ. ಇತರೆ ಸ್ಟಾರ್ ನಟರುಗಳು ಒಂದು ಸಿನಿಮಾ ಮಾಡಲು ಎರಡು-ಮೂರು ವರ್ಷ ತೆಗೆದುಕೊಂಡರೆ, ಅಕ್ಷಯ್ ಕುಮಾರ್ ಒಂದೇ ವರ್ಷದಲ್ಲಿ ಮೂರು ನಾಲ್ಕು ಸಿನಿಮಾ ಮುಗಿಸಿ ಇನ್ನೆರಡರ ಶೂಟಿಂಗ್ ಪ್ರಾರಂಭಿಸಿರುತ್ತಾರೆ. ಶೂಟಿಂಗ್ ವಿಷಯದಲ್ಲಿ ಬಲು ಶಿಸ್ತಿನ ವ್ಯಕ್ತಿ ಆಗಿರುವ ಅಕ್ಷಯ್ ಕುಮಾರ್, ಬೆಳಿಗ್ಗೆ 6 ಗಂಟೆಗೆ ಶೂಟಿಂಗ್ ಆರಂಭಿಸಿದರೆ ಸಂಜೆ 4 ಅಥವಾ 5 ಕ್ಕೆ ಮುಗಿಸಿ ಬಿಡುತ್ತಾರೆ. ಶೂಟಿಂಗ್ ಸಮಯದಲ್ಲಿಯೂ ಸಹ…