Hardik Pandya: ಅವರನ್ನ ಬಾಯಿ ಬಿಟ್ಕೊಂಡು ನೋಡುತ್ತಿರುತ್ತಾರೆ..!
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಮುಂಬೈ ಇಂಡಿಯನ್ಸ್ ತಂಡ ಶುಭಾರಂಭ ಮಾಡಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್ಗಳಲ್ಲಿ 220 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಪರ ರೋಹಿತ್ ಶರ್ಮಾ (78) ಹಾಗೂ ರಯಾನ್ ರಿಕೆಲ್ಟನ್ (81) ಸ್ಫೋಟಕ ಅರ್ಧಶತಕ ಬಾರಿಸಿದರು. ಈ ಹಾಫ್ ಸೆಂಚುರಿಗಳ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು 19.1 ಓವರ್ಗಳಲ್ಲಿ…